ETV Bharat / state

ಬಿಎಸ್​​​​ವೈ-ಶೋಭಾ ವಿರುದ್ಧ ಅವಹೇಳಕಾರಿ ಪೋಸ್ಟ್: ಓರ್ವನ ವಿರುದ್ಧ ಪ್ರಕರಣ - ದಕ್ಷಿಣ ಕನ್ನಡ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಉಡುಪಿ -ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿರುವ ಹಿನ್ನೆಲೆ ರಾಜೇಶ್​ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.

Disgraceful post against BSY-Shobha Karandlaje: Case filed against a man
ಬಿಎಸ್​​​​ವೈ-ಶೋಭಾ ಕರಂದ್ಲಾಜೆ ವಿರುದ್ಧ ಅವಹೇಳಕಾರಿ ಪೋಸ್ಟ್: ಓರ್ವನ ವಿರುದ್ಧ ಪ್ರಕರಣ ದಾಖಲು
author img

By

Published : Apr 13, 2020, 4:08 PM IST

ದಕ್ಷಿಣ ಕನ್ನಡ: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಸಿಂಧೂರ ರಾಜೇಶ್​ಗೌಡ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.

ಸುಳ್ಯ ತಾಲೂಕಿನ ಪಂಜ ಸಮೀಪದ ಕಲ್ಲಾಜೆಯ ನಿವಾಸಿಯಾಗಿದ್ದು, ಪ್ರಸ್ತುತ ಮುಂಬೈಯಲ್ಲಿ ಉದ್ಯಮ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇವರು ಮುಖ್ಯಮಂತ್ರಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಅವಹೇಳನಕಾರಿಯಾಗಿ ಕೆಟ್ಟ ಪದಗಳಿಂದ ಸಾಮಾಜಿಕ ಜಾತತಾಣದಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ರಾಜೇಶ್​ ಗೌಡ ವಿರುದ್ಧ ಚಾರ್ವಾಕದ ವಿಶ್ವನಾಥ್ ಎಂಬುವರು ಇಲ್ಲಿನ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.