ETV Bharat / state

ತುಳುವರ ಕೆಂಗಣ್ಣಿಗೆ ಗುರಿಯಾದ ಟ್ರೋಲ್​ ಪೇಜ್: ಕಾನೂನು ಕ್ರಮಕ್ಕೆ ವೇದವ್ಯಾಸ ಕಾಮತ್​ ಆಗ್ರಹ ​ - daivaradhane

ಕರಾವಳಿಯ ದೈವಾರಾಧನೆ ಅವಮಾನ ಮಾಡಿದ ‘ಟ್ರೋಲ್ ಹೂ ಟ್ರೋಲ್ ಕನ್ನಡಿಗ’ ಎಂಬ ಫೇಸ್​​​ಬುಕ್​ ಪೇಜ್ ವಿರುದ್ಧ ತುಳುವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಈ ಪೋಸ್ಟ್ ಕುರಿತಾಗಿ ತಮ್ಮ ಟ್ವಿಟ್ಟರ್​ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ತುಳುವರ ಕೆಂಗಣ್ಣಿಗೆ ಗುರಿಯಾದ ಟ್ರೋಲ್​ಪೇಜ್
author img

By

Published : Oct 23, 2019, 6:13 PM IST

ಮಂಗಳೂರು: ಕರಾವಳಿಯ ದೈವಾರಾಧನೆಯನ್ನು ಅವಮಾನ ಮಾಡಿದ ಟ್ರೋಲ್ ಪೇಜ್ ಪೋಸ್ಟ್ ವಿರುದ್ಧ ತುಳುವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಈ ಪೋಸ್ಟ್ ಕುರಿತಾಗಿ ತಮ್ಮ ಟ್ವಿಟ್ಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ರೀತಿಯಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವ್ಯಕ್ತಿಗಳು ಮತ್ತು ಫೇಸ್​​​​ಬುಕ್​​​ ಪೇಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಪೊಲೀಸ್ ಆಯಕ್ತ ಡಾ.ಪಿ.ಎಸ್.ಹರ್ಷ ಅವರಿಗೆ ಮನವಿಯನ್ನೂ ಸಹ ಮಾಡಿಕೊಂಡಿದ್ದಾರೆ.

mangaluru
ತುಳುವರ ಕೆಂಗಣ್ಣಿಗೆ ಗುರಿಯಾದ ಟ್ರೋಲ್​ಪೇಜ್

‘ಟ್ರೋಲ್ ಹೂ ಟ್ರೋಲ್ ಕನ್ನಡಿಗ’ ಎಂಬ ಫೇಸ್ಬುಕ್ ಪೇಜ್​ನಲ್ಲಿ ದೈವಾರಾಧನೆ ನಿಂದನೆ ಮಾಡುವ ಪೋಸ್ಟ್‌ ಹಾಕಲಾಗಿದೆ. ಈ ಹಿಂದೆಯೂ ದೈವ ದೇವರನ್ನು ಅವಮಾನಿಸುವ ರೀತಿಯ ಪೋಸ್ಟ್​ಗಳನ್ನು ಈ ಪೇಜ್​ನಲ್ಲಿ ಹಾಕಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದೈವಾರಾಧನಾ ಚಾವಡಿ ಮತ್ತು ದಲಿತ ರಕ್ಷಣಾ ವೇದಿಕೆಯವರು ಮಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರೊಂದನ್ನೂ ಸಹ ಸಲ್ಲಿಸಿದ್ದರು. ಆದರೂ ಈ ಟ್ರೋಲ್ ಪೇಜ್​​ನವರು ಇದೀಗ ಮತ್ತೊಮ್ಮೆ ತುಳುವರ ಭಾವನೆಗಳಿಗೆ ಧಕ್ಕೆ ತರುವಂತೆ ದೈವಗಳನ್ನು ತುಂಬಾ ಕೀಳುಮಟ್ಟದಲ್ಲಿ ಅವಮಾನಿಸುತ್ತಿದ್ದಾರೆ. ಇದು ಆಕ್ರೋಶಕ್ಕೆ ಕಾರಣವಾಗಿದೆ.

mangaluru
ತುಳುವರ ಕೆಂಗಣ್ಣಿಗೆ ಗುರಿಯಾದ ಟ್ರೋಲ್​ಪೇಜ್

ಶಾಸಕ ವೇದವ್ಯಾಸ ಕಾಮತ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷ ಅವರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಕ್ರೈಮ್ ವಿಭಾಗದ ಡಿಸಿಪಿ ಅವರಿಗೆ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಿರುವುದಾಗಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಭರವಸೆ ನೀಡಿದ್ದಾರೆ.

Intro:
ಮಂಗಳೂರು: ಕರಾವಳಿಯ ದೈವಾರಾಧನೆಯನ್ನು ಅವಮಾನ ಮಾಡಿದ ಟ್ರೋಲ್ ಪೇಜ್ ಪೋಸ್ಟ್ ವಿರುದ್ಧ ತುಳುವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಈ ಪೋಸ್ಟ್ ಕುರಿತಾಗಿ ತಮ್ಮ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವ್ಯಕ್ತಿಗಳು ಮತ್ತು ಫೇಸ್ಬುಕ್ ಪೇಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಪೊಲೀಸ್ ಆಯಕ್ತ ಡಾ.ಪಿ.ಎಸ್.ಹರ್ಷ ಅವರಿಗೆ ಮನವಿಯನ್ನೂ ಸಹ ಮಾಡಿಕೊಂಡಿದ್ದಾರೆ.

‘ಟ್ರೋಲ್ ಹೂ ಟ್ರೋಲ್ ಕನ್ನಡಿಗ’ ಎಂಬ ಫೇಸ್ಬುಕ್ ನಲ್ಲಿ ದೈವಾರಾಧನೆಯನ್ನು ನಿಂದನೆ ಮಾಡುವ ಪೋಸ್ಟ್‌ ಹಾಕಲಾಗಿದ್ದು, ಈ ಹಿಂದೆಯೂ ದೈವದೇವರನ್ನು ಅವಮಾನಿಸುವ ರೀತಿಯ ಪೋಸ್ಟ್ ಗಳನ್ನು ಈ ಪೇಜ್ ನಲ್ಲಿ ಹಾಕಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದೈವಾರಾಧನಾ ಚಾವಡಿ ಮತ್ತು ದಲಿತ ರಕ್ಷಣಾ ವೇದಿಕೆಯವರು ಮಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರೊಂದನ್ನೂ ಸಹ ಸಲ್ಲಿಸಿದ್ದರು. ಆದರೂ ಈ ಟ್ರೋಲ್ ಪೇಜ್ ನವರು ಇದೀಗ ಮತ್ತೊಮ್ಮೆ ತುಳುವರ ಭಾವನೆಗಳಿಗೆ ಧಕ್ಕೆ ತರುವಂತೆ ದೈವಗಳನ್ನು ತುಂಬಾ ಕೀಳುಮಟ್ಟದಲ್ಲಿ ಅವಮಾನಿಸುತ್ತಿದ್ದಾರೆ. ಇದು ಆಕ್ರೋಶಕ್ಕೆ ಕಾರಣವಾಗಿದೆ.

Body:ಶಾಸಕ ವೇದವ್ಯಾಸ ಕಾಮತ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷ ಅವರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಕ್ರೈಮ್ ವಿಭಾಗದ ಡಿಸಿಪಿ ಅವರಿಗೆ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಿರುವುದಾಗಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಭರವಸೆ ನೀಡಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.