ಬಂಟ್ವಾಳ: ಸಂಕಷ್ಟದಲ್ಲಿರುವ ಪ್ರಿಂಟಿಂಗ್ ಪ್ರೆಸ್ ಕಾರ್ಮಿಕ, ಮಾಲೀಕರಿಗೆ ಬಂಟ್ವಾಳ ಪ್ರಿಂಟರ್ಸ್ ಅಸೋಸಿಯೇಷನ್ ವತಿಯಿಂದ ಅಕ್ಕಿ ವಿತರಿಸಲಾಯಿತು.
ತಾಲೂಕಿನ ಮುದ್ರಣ ಸಂಸ್ಥೆಯ ಮಾಲೀಕ ಮತ್ತು ಕಾರ್ಮಿಕ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯ ಬುಧವಾರ ಬಿ.ಸಿ. ರೋಡ್ನ ಸಪ್ತಗಿರಿ ಪ್ರಿಂಟರ್ಸ್ ಸಂಸ್ಥೆಯಲ್ಲಿ ನಡೆಯಿತು. ಅಸೋಸಿಯೇಷನ್ ಸ್ಥಾಪಕರು, ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಇದ್ದರು.