ETV Bharat / state

ಜೆಡಿಎಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೊಹಮ್ಮದ್ ಕುಂಞಿ - ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ದಕ್ಷಿಣ ಕನ್ನಡ  ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೊಹಮ್ಮದ್ ಕುಂಞಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ.

ಜಿಲ್ಲಾಧ್ಯಕ್ಷ ಮೊಹಮ್ಮದ್ ಕುಂಞಿ
author img

By

Published : Oct 8, 2019, 1:48 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜಿಲ್ಲಾಧ್ಯಕ್ಷ ಮೊಹಮ್ಮದ್ ಕುಂಞಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಕಳೆದ ನಾಲ್ಕು ವರ್ಷದಿಂದ ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ, ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಲಾಗಿದೆ. ಅನಾರೋಗ್ಯದ ಕಾರಣ ಮತ್ತು ವೈಯಕ್ತಿಕ ಕಾರಣಗಳಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಇನ್ನು ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸಮಾವೇಶ ನಡೆಸಿ ಮುಖಂಡರುಗಳ ಅಭಿಪ್ರಾಯ ಪಡೆದು ಹೊಸ ಜಿಲ್ಲಾಧ್ಯಕ್ಷರ ನೇಮಕವಾಗಲಿದೆ ಎಂದರು.

Intro:ಮಂಗಳೂರು; ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Body:ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು.
ಕಳೆದ ನಾಲ್ಕು ವರ್ಷದಿಂದ ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಲಾಗಿದೆ. ಆರೋಗ್ಯದ ಕಾರಣ ಮತ್ತು ವೈಯಕ್ತಿಕ ಕಾರಣಗಳಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷ ದೇವೆಗೌಡ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸಮಾವೇಶ ನಡೆಸಿ ಜಿಲ್ಲೆಯ ಮುಖಂಡರುಗಳ ಅಭಿಪ್ರಾಯ ಪಡೆದು ಹೊಸ ಜಿಲ್ಲಾಧ್ಯಕ್ಷರ ನೇಮಕವಾಗಲಿದೆ ಎಂದರು.

ಬೈಟ್- ಮುಹಮ್ಮದ್ ಕುಂಞಿ, ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.