ETV Bharat / state

ಬಸ್​ನಲ್ಲಿ ಮುಗ್ಗರಿಸಿ ಕುಳಿತ ಸ್ಥಿತಿಯಲ್ಲಿ ಚಾಲಕನ ಮೃತದೇಹ ಪತ್ತೆ

author img

By

Published : Mar 11, 2020, 9:01 AM IST

ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಮುಗ್ಗರಿಸಿ ಕುಳಿತ ಸ್ಥಿತಿಯಲ್ಲಿ ಬಸ್ ಚಾಲಕನ ಮೃತದೇಹ ಪತ್ತೆಯಾಗಿದೆ.

ಬಸ್​ನಲ್ಲಿ ಚಾಲಕನ ಮೃತದೇಹ ಪತ್ತೆ, Driver deadbody found in KSRTC bus
ಚಾಲಕನ ಮೃತದೇಹ ಪತ್ತೆ

ಕಡಬ (ದಕ್ಷಿಣ ಕನ್ನಡ): ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಮುಗ್ಗರಿಸಿ ಕುಳಿತ ಸ್ಥಿತಿಯಲ್ಲಿ ಬಸ್ ಚಾಲಕನ ಮೃತದೇಹ ಪತ್ತೆಯಾಗಿದೆ.

ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತ ಚಾಲಕನನ್ನು ಬೀದರ್ ಮೂಲದ ರೇವಣ್ಣಪ್ಪ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಂಗಳವಾರ ಸಂಜೆ ಕಡಬಕ್ಕೆ ಆಗಮಿಸಿದ ಬಸ್​​​​ಅನ್ನು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಮೀಪ ಹೆದ್ದಾರಿಯ ಪಕ್ಕದಲ್ಲಿ ರಾತ್ರಿ ನಿಲ್ಲಿಸಲಾಗಿತ್ತು. ಬೆಳಗ್ಗೆ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳಬೇಕಿತ್ತು‌.

ಬೆಳಗ್ಗೆ ಬಸ್​ನ ನಿರ್ವಾಹಕ ಎದ್ದು ಚಾಲಕನನ್ನು ಕರೆಯಲೆಂದು ನೋಡಿದಾಗ ಬಸ್​​ನಲ್ಲಿ ಮುಗ್ಗರಿಸಿ ಕುಳಿತ ಸ್ಥಿತಿಯಲ್ಲಿ ಬಸ್ ಚಾಲಕನ ಮೃತದೇಹ ಕಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.