ETV Bharat / state

ಡ್ರಗ್ಸ್ ಸಾಗಾಟ ಆರೋಪ: ಮಂಗಳೂರಲ್ಲಿ ಬಾಲಿವುಡ್ ನಟನ ಬಂಧನ!

author img

By

Published : Sep 19, 2020, 9:16 AM IST

Updated : Sep 19, 2020, 12:26 PM IST

ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬಾಲಿವುಡ್ ನಟನೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

drug-trafficking-bollywood-actor-arrested-in-mangaluru
ಮಂಗಳೂರಲ್ಲಿ ಬಾಲಿವುಡ್ ನಟನ ಬಂಧನ

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬಾಲಿವುಡ್ ನಟನೊಬ್ಬ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಹಿಂದಿಯ 'ಎಬಿಸಿಡಿ' ಸಿನಿಮಾದಲ್ಲಿ ನಟಿಸಿದ್ದ, ಖ್ಯಾತ ಡ್ಯಾನ್ಸರ್ ಆಗಿರುವ ಕಿಶೋರ್ ಶೆಟ್ಟಿ ಪೊಲೀಸ್ ಬಲೆಗೆ ಬಿದ್ದವ. ನಿನ್ನೆ ರಾತ್ರಿ ಡ್ರಗ್ಸ್ ಸಾಗಿಸುತ್ತಿದ್ದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಡ್ಯಾನ್ಸ್ ಇಂಡಿಯಾ ಡ್ಯಾನ್ಸ್​​ನಲ್ಲಿ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ ಖ್ಯಾತ ಡ್ಯಾನ್ಸರ್ ಕೂಡ ಆಗಿದ್ದ. ಪ್ರಕರಣದ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡುವುದಾಗಿ ಮಂಗಳೂರು ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ.

Last Updated : Sep 19, 2020, 12:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.