ETV Bharat / state

ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣ: ನೈಜೀರಿಯಾ ಪ್ರಜೆ ಸೇರಿ ಮತ್ತಿಬ್ಬರ ಬಂಧನ - ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣ

ನೈಜೀರಿಯಾ ಪ್ರಜೆ ಮತ್ತು ಕೆಂಗೇರಿ ನಿವಾಸಿ ಶ್ಯಾಮ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

Drugs case: Arrest of two including a Nigerian citizen
ನೈಜೀರಿಯಾ ಪ್ರಜೆ ಸೇರಿದಂತೆ ಮತ್ತಿಬ್ಬರ ಬಂಧನ
author img

By

Published : Sep 29, 2020, 9:35 AM IST

Updated : Sep 29, 2020, 9:43 AM IST

ಮಂಗಳೂರು: ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣ ಬೆನ್ನತ್ತಿರುವ ಮಂಗಳೂರು ಸಿಸಿಬಿ ಪೊಲೀಸರು ನೈಜೀರಿಯಾ ಪ್ರಜೆ ಸೇರಿದಂತೆ ಮತ್ತಿಬ್ಬರನ್ನು ಬಂಧಿಸಿದ್ದಾರೆ.

ನೈಜೀರಿಯಾ ಪ್ರಜೆ ಮತ್ತು ಕೆಂಗೇರಿ ನಿವಾಸಿ ಶ್ಯಾಮ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಇವರಿಬ್ಬರು ಮುಂಬೈ ಮತ್ತು ಗೋವಾದಿಂದ ಮಂಗಳೂರಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎನ್ನಲಾಗ್ತಿದೆ.

ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನದ ಬಳಿಕ ಅಕೀಲ್ ನೌಶೀಲ್, ತರುಣ್ ರಾಜ್, ಮಣಿಪುರದ ಅಸ್ಕಾ, ಮುಹಮ್ಮದ್ ಶಾಕೀರ್, ಶಾನ್ ನವಾಜ್​​ರನ್ನು ಈ ಮೊದಲು ಬಂಧಿಸಲಾಗಿತ್ತು. ಪೊಲೀಸರು ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Last Updated : Sep 29, 2020, 9:43 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.