ETV Bharat / state

ಮಿಕ್ಸಿಯ‌ಲ್ಲಿ 34.75 ಲಕ್ಷದ ಚಿನ್ನ ಸಾಗಾಟ... ಮಂಗಳೂರಲ್ಲಿ ವಿಮಾನ ಪ್ರಯಾಣಿಕ ಅರೆಸ್ಟ್​​​ - undefined

ದುಬೈನಿಂದ ಮಂಗಳೂರಿಗೆ ಮಿಕ್ಸಿಯ ಮೋಟಾರ್​ನಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಿಕ್ಸಿಯ‌ಲ್ಲಿ 34.75 ಲಕ್ಷದ ಚಿನ್ನ ಸಾಗಾಟ
author img

By

Published : May 15, 2019, 9:41 PM IST

Updated : May 15, 2019, 11:46 PM IST

ಮಂಗಳೂರು: ಮಿಕ್ಸಿಯ ಮೋಟಾರ್​ನಲ್ಲಿ ಚಿನ್ನ ಅಡಗಿಸಿಟ್ಟು ದುಬೈನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ದುಬೈಯಿಂದ ಆಗಮಿಸಿದ ಪ್ರಯಾಣಿಕನಿಂದ 34.75 ಲಕ್ಷ ರೂ. ಮೌಲ್ಯದ 1052.90 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನ ಬ್ಯಾಗ್‌ನಲ್ಲಿದ್ದ ಮಿಕ್ಸಿಯ ಮೋಟಾರ್‌ನಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Intro:ಮಂಗಳೂರು; ಮಿಕ್ಸಿಯ ಮೋಟಾರ್ ನಲ್ಲಿ ಚಿನ್ನ ಅಡಗಿಸಿಟ್ಟು ದುಬಾಯಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಂ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.Body:ದುಬೈಯಿಂದ ಆಗಮಿಸಿದ ಪ್ರಯಾಣಿಕನಿಂದ 34.75 ಲಕ್ಷ ರೂ. ವೌಲ್ಯದ 1052.90 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬನನ್ನು ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನ ಬ್ಯಾಗ್‌ನಲ್ಲಿದ್ದ ಮಿಕ್ಸಿಯ ಮೋಟಾರ್‌ನಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
Reporter- vinodpuduConclusion:
Last Updated : May 15, 2019, 11:46 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.