ETV Bharat / state

ಕಲ್ಲಡ್ಕ ಪ್ರಭಾಕರ ಭಟ್ ಭೇಟಿಯಾದ ಶಿಕ್ಷಣ ಸಚಿವ ಸುರೇಶ್‌ಕುಮಾರ್ - Dakshina kannada district news

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬಂಟ್ವಾಳಕ್ಕೆ ಖಾಸಗಿ ಭೇಟಿ ನೀಡಿದ್ದು, ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಭೇಟಿ ಮಾಡಿ ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚಿಸಿದರು..

Education minister met with Kalldka prabhakar
ಕಲ್ಲಡ್ಕ ಪ್ರಭಾಕರ ಭಟ್ ಭೇಟಿಯಾದ ಶಿಕ್ಷಣ ಸಚಿವ ಸುರೇಶ್ ಕುಮಾ
author img

By

Published : Jul 10, 2020, 3:28 PM IST

ಬಂಟ್ವಾಳ (ದಕ್ಷಿಣ ಕನ್ನಡ) : ಶಿಕ್ಷಣ ಸಚಿವ ಎಸ್ ಸುರೇಶ್‌ಕುಮಾರ್ ಅವರು ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಆರ್​​​ಎಸ್​ಎಸ್​ ಹಿರಿಯ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಭೇಟಿಯಾದರು.

ತಾಲೂಕಿಗೆ ಖಾಸಗಿ ಭೇಟಿ ನೀಡಿರುವ ಸಚಿವರು ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿದರು. ಕೋವಿಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸಿ ಪ್ರಭಾಕರ ಭಟ್ ಸಲಹೆ ಪಡೆದುಕೊಂಡರು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.