ETV Bharat / state

ಮಂಗಳೂರು ಪಾಲಿಕೆ ವ್ಯಾಪ್ತಿಯ 60 ವಾರ್ಡ್​ಗಳಿಗೆ ನ. 12ರಂದು ಚುನಾವಣೆ - ಚುನಾವಣಾ ನೀತಿ ಸಂಹಿತೆ ಜಾರಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್​ಗಳಿಗೆ ನವೆಂಬರ್ 12ರಂದು ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮಂಗಳೂರು ಪಾಲಿಕೆ ವ್ಯಾಪ್ತಿಯ 60 ವಾರ್ಡ್​ಗಳಿಗೆ ನವೆಂಬರ್ 12ರಂದು ಚುನಾವಣೆ
author img

By

Published : Oct 21, 2019, 8:15 AM IST

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್​ಗಳಿಗೆ ನವೆಂಬರ್ 12ರಂದು ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.

ಮಂಗಳೂರು ಪಾಲಿಕೆ ವ್ಯಾಪ್ತಿಯ 60 ವಾರ್ಡ್​ಗಳಿಗೆ ನವೆಂಬರ್ 12ರಂದು ಚುನಾವಣೆ

ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಕ್ಟೋಬರ್ 31 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನವೆಂಬರ್ 2ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ನಂತರ ನವೆಂಬರ್ 4 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಗರಿಷ್ಠ 3 ಲಕ್ಷ ರೂ.ವರೆಗೆ ವೆಚ್ಚ ಮಾಡಬಹುದು.

ಚುನಾವಣಾ ನೀತಿ ಸಂಹಿತೆ ನಿನ್ನೆಯಿಂದಲೇ ಜಾರಿಯಾಗಿದ್ದು, ನವೆಂಬರ್ 14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ. ನಗರದ ಎಲ್ಲಾ ವಾರ್ಡ್​ಗಳಲ್ಲಿ ರಾಜಕೀಯ ಪಕ್ಷಗಳ, ಮುಖಂಡರ ಭಾವಚಿತ್ರ ಹಾಕಿರುವ ಫ್ಲೆಕ್ಸ್ , ಬ್ಯಾನರ್, ಕಟೌಟ್, ಹೋರ್ಡಿಂಗ್ಸ್​​ಗಳನ್ನು ತಕ್ಷಣದಿಂದಲೇ ತೆರವುಗೊಳಿಸಬೇಕೆಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಅವಧಿ ಮಾರ್ಚ್​ನಲ್ಲೇ ಮುಕ್ತಾಯವಾಗಿದ್ದು, ವಾರ್ಡ್​ನಲ್ಲಿ ಮೀಸಲಾತಿಗೆ ಸಂಬಂಧಪಟ್ಟ ವಿಚಾರ ಕೋರ್ಟ್ ಮೆಟ್ಟಿಲೇರಿದ ಕಾರಣ ಚುನಾವಣೆ ವಿಳಂಬವಾಗಿದೆ.

Intro:ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ 60 ವಾರ್ಡ್ ಗಳಿಗೆ ನವೆಂಬರ್ 12ರಂದು ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.

ಅಂದು ಬೆಳಗ್ಗೆ 7ರಿಂದ ಸಂಜೆ 5 ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ‌. ಅಕ್ಟೋಬರ್ 31 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ನವೆಂಬರ್ 2 ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ನವೆಂಬರ್ 4 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಗರಿಷ್ಠ 3 ಲಕ್ಷ ರೂ.ವರೆಗೆ ವೆಚ್ಚ ಮಾಡಬಹುದು.

Body:ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ(ರವಿವಾರ 20) ಆರಂಭವಾಗಿದ್ದು, ನವೆಂಬರ್ 14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ. ನಗರದ ಎಲ್ಲಾ ವಾರ್ಡ್ ಗಳಲ್ಲಿ ರಾಜಕೀಯ ಪಕ್ಷಗಳ, ಮುಖಂಡರ ಭಾವಚಿತ್ರಗಳನ್ನು ಹಾಕಿರುವ ಫ್ಲೆಕ್ಸ್ , ಬ್ಯಾನರ್, ಕಟೌಟ್, ಹೋರ್ಡಿಂಗ್ ಗಳನ್ನು ತಕ್ಷಣದಿಂದಲೇ ತೆರವುಗೊಳಿಸಬೇಕೆಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಅವಧಿ ಮಾರ್ಚ್ ನಲ್ಲೇ ಮುಕ್ತಾಯವಾಗಿದ್ದು, ವಾರ್ಡ್ ನಲ್ಲಿ ಮೀಸಲಾತಿಗೆ ಸಂಬಂಧಪಟ್ಟ ವಿಚಾರ ಕೋರ್ಟ್ ಮೆಟ್ಟಲೇರಿದ ಕಾರಣ ಚುನಾವಣೆ ವಿಳಂಬವಾಗಿದೆ.

Reporter_Vishwanath Panjimogaru

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.