ETV Bharat / state

ಆರೋಪಿ ಪ್ರತಿರೋಧದಿಂದ ಪೊಲೀಸ್ ಸಿಬ್ಬಂದಿ ಕಾಲು ಮುರಿತ - Bantvala police arrested criminal

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಇಂದು ಬಂಟ್ವಾಳದ ಸಿದ್ದಕಟ್ಟೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭ ಆರೋಪಿ ತೋರಿದ ಪ್ರತಿರೋಧದಿಂದಾಗಿ ಪೊಲೀಸ್ ಸಿಬ್ಬಂದಿ ಮಹೇಂದ್ರರವರ ಎಡ ಕಾಲಿನ ಮೂಳೆ ಮುರಿತವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Escaped accused arrested: The policeman's leg was broken during this operation
ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಆರೋಪಿ ಪ್ರತಿರೊಧದಿಂದಾಗಿ ಮುರಿಯಿತು ಪೊಲೀಸ್ ಸಿಬ್ಬಂದಿ ಕಾಲು
author img

By

Published : Jan 17, 2020, 11:09 PM IST

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಇಂದು ಬಂಟ್ವಾಳದ ಸಿದ್ದಕಟ್ಟೆಯಲ್ಲಿ ವಶಕ್ಕೆ ಪಡೆದಿದ್ದಾರೆ.

ಬಂಟ್ವಾಳ ತಾಲೂಕಿನ ರಾಮಲ ಕಟ್ಟೆಯ ನವಾಜ್ (42) ಬಂಧಿತ ಆರೋಪಿ. ಈತ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಸಿದ್ದಕಟ್ಟೆ ಕೆರೆ ಬಳಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭ ಆರೋಪಿ ತೋರಿದ ಪ್ರತಿರೊಧದಿಂದಾಗಿ ಪೊಲೀಸ್ ಸಿಬ್ಬಂದಿ ಮಹೇಂದ್ರರವರ ಎಡ ಕಾಲಿನ ಮೂಳೆ ಮುರಿತವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಇಂದು ಬಂಟ್ವಾಳದ ಸಿದ್ದಕಟ್ಟೆಯಲ್ಲಿ ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ರಾಮಲ ಕಟ್ಟೆಯ ನವಾಜ್ (42) ಬಂಧಿತ ಆರೋಪಿ.

ಈತ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಸಿದ್ದಕಟ್ಟೆ ಕೆರೆ ಬಳಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

Body:ಈ ಸಂದರ್ಭ ಆರೋಪಿ ತೋರಿದ ಪ್ರತಿರೊಧದಿಂದಾಗಿ ಪೊಲೀಸ್ ಸಿಬ್ಬಂದಿ ಮಹೇಂದ್ರ ರವರ ಎಡ ಕಾಲಿನ ಮೂಳೆ ಮುರಿತವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.