ETV Bharat / state

ಸೀಲ್ ಡೌನ್, ಕ್ವಾರಂಟೈನ್ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕರಿಗೆ ಅಗತ್ಯ ವಸ್ತುಗಳ ಕಿಟ್ ವಿತರಣೆ

author img

By

Published : Jun 25, 2020, 10:48 PM IST

ಪೌರ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಯಿತು. ಪುರಸಭಾ ಸಿಬ್ಬಂದಿ ವರ್ಗದವರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.

Essential things kit distribution
Essential things kit distribution

ಬಂಟ್ವಾಳ: ಸೀಲ್ ಡೌನ್ ಮತ್ತು ಕ್ವಾರಂಟೈನ್ ಸ್ಥಳಗಳಿಂದ ಕಸ ಸಂಗ್ರಹದ ಕೆಲಸ ನಿರ್ವಹಿಸುತ್ತಿರುವ ಬಂಟ್ವಾಳ ಪುರಸಭೆಯ 40 ಪೌರ ಕಾರ್ಮಿಕರನ್ನು ಗುರುತಿಸಿ ಅಭಿನಂದಿಸುವ ಕಾರ್ಯವನ್ನು ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಗ್ರಾಮೀಣ ಕೂಟ ಸಂಸ್ಥೆ ಮಾಡಿದೆ.

ಪೌರ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಯಿತು. ಪುರಸಭಾ ಸಿಬ್ಬಂದಿ ವರ್ಗದವರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.

ಬಂಟ್ವಾಳ ಪುರಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಸಮುದಾಯ ಸಂಘಟಣಾಧಿಕಾರಿ ಉಮಾವತಿ ಸ್ವಾಗತಿಸಿದರು. ಗ್ರಾಮೀಣ ಕೂಟ ಸಂಸ್ಥೆಯ ಮ್ಯಾನೇಜರ್ ಗಿರೀಶ್ ಹಾಗೂ ಮಹಾದೇವ, ಪುರಸಭೆಯ ವ್ಯವಸ್ಥಾಪಕಿ ಲೀಲಾವತಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.