ಮಂಗಳೂರು: ಕೋವಿಡ್-19 ದೃಢಗೊಂಡಿದ್ದರಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಪುತ್ರ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ. ಈ ಬಗ್ಗೆ ಅವರು ಫೇಸ್ ಬುಕ್ ಲೈವ್ ಮಾಡಿ ಸಂದೇಶವನ್ನೂ ರವಾನೆ ಮಾಡಿದ್ದಾರೆ.
ಮಾಜಿ ಶಾಸಕರ ಪುತ್ರ ಕೊರೊನಾದಿಂದ ಗುಣಮುಖ: ಎಫ್ಬಿ ಲೈವ್ನಲ್ಲಿ ಸಂದೇಶ - ಎಫ್ಬಿ ಲೈವ್ ವಿಡಿಯೋ ಸಂದೇಶ
ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಪುತ್ರ ಮೆಹಶೂಫ್ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ. ಈ ಬಗ್ಗೆ ಅವರು ಫೇಸ್ ಬುಕ್ ಲೈವ್ ಮಾಡಿ ಸಂದೇಶ ರವಾನಿಸಿದ್ದಾರೆ.
ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಪುತ್ರ ಮೆಹಶೂಫ್