ETV Bharat / state

ಬ್ರೇಕ್ ವೈಫಲ್ಯ.. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿಯಲ್ಲಿ ಬೆಂಕಿ, ಇಬ್ಬರಿಗೆ ಗಾಯ.. - ಬಂಟ್ವಾಳ ಲೆಟೆಸ್ಟ್ ನ್ಯೂಸ್

ಕಂದೂರು ಎಂಬಲ್ಲಿಂದ ಪುತ್ತೂರು ಕಡೆಗೆ ಕ್ಯಾಟಲ್‌ಫುಡ್ ಸಾಗಿಸುತ್ತಿದ್ದ ಲಾರಿ ಮಾರ್ನಬೈಲಿನಲ್ಲಿ ಬ್ರೇಕ್ ವೈಫಲ್ಯಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬ ಮತ್ತು ಸಮೀಪದ ಮನೆ ಆವರಣ ಗೋಡೆಗೆ ಡಿಕ್ಕಿ ಹೊಡೆದಿದೆ.

Fire in a lorry after colliding with current pole due to brake fail
ಬ್ರೇಕ್ ವೈಫಲ್ಯ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿಯಲ್ಲಿ ಬೆಂಕಿ, ಇಬ್ಬರಿಗೆ ಗಾಯ
author img

By

Published : Apr 29, 2020, 11:43 AM IST

ಬಂಟ್ವಾಳ : ಬ್ರೇಕ್ ವೈಫಲ್ಯದಿಂದಾಗಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಜೀಪಮುನ್ನೂರು ಗ್ರಾಪಂನ ಮಾರ್ನಬೈಲು ಎಂಬಲ್ಲಿ ನಡೆದಿದೆ.

ಲಾರಿ ಅಪಘಾತ, ಚಾಲಕ ಮತ್ತು ಕ್ಲೀನರ್‌ಗೆ ಗಾಯ..

ಘಟನೆಯಲ್ಲಿ ಚಾಲಕ ಉಮೇಶ್ ಮತ್ತು ಕ್ಲೀನರ್ ರತನ್ ಗಾಯಗೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕದಳ, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಕಂದೂರು ಎಂಬಲ್ಲಿಂದ ಪುತ್ತೂರು ಕಡೆಗೆ ಕ್ಯಾಟಲ್‌ಫುಡ್ ಸಾಗಿಸುತ್ತಿದ್ದ ಲಾರಿ ಮಾರ್ನಬೈಲಿನಲ್ಲಿ ಬ್ರೇಕ್ ವೈಫಲ್ಯಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬ ಮತ್ತು ಸಮೀಪದ ಮನೆ ಆವರಣ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.