ETV Bharat / state

ಬಂಧಿಸಲು ಹೋದಾಗ ಪೊಲೀಸರ ಮೇಲೆ ಅಟ್ಯಾಕ್, ರೌಡಿಗೆ ಗುಂಡು - ರೌಡಿ

ಉಮರ್ ಫಾರೂಕ್ ಎಂಬ ರೌಡಿಯನ್ನು ಬಂಧಿಸಲು ಹೋದ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಗುಂಡು ಹಾರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಮೇಲೆ ಗುಂಡಿನ ದಾಳಿ
author img

By

Published : May 29, 2019, 7:48 AM IST

ಮಂಗಳೂರು: ಬಂಧಿಸಲು ಹೋದ ವೇಳೆ ಕುಖ್ಯಾತ ರೌಡಿಯೊಬ್ಬ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಆತನ ಮೇಲೆ ಗುಂಡು ಹಾರಿಸಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಮಂಗಳೂರಿನ ಪಚ್ಚನಾಡಿ ಎಂಬಲ್ಲಿ ಮಧ್ಯರಾತ್ರಿ ಘಟನೆ ನಡೆದಿದ್ದು, ಆರೋಪಿ ಉಮರ್ ಫಾರೂಕ್ ಎರಡು ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ.

ಸಮೀರ್ ಎಂಬಾತನ ಕೊಲೆಗೆ ಉಮರ್ ಫಾರೂಕ್, ಸುರ್ಮಾ ಇಮ್ರಾನ್ ಮತ್ತು ಇತರರ ಜೊತೆ ಸ್ಕೆಚ್ ಹಾಕಿದ್ದ ಎನ್ನಲಾಗಿದೆ. ಈತನನ್ನು ಬಂಧಿಸಲು ಪೊಲೀಸರು ಹೋದ ವೇಳೆ ಈತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ನಡೆದ ಘರ್ಷಣೆಯಲ್ಲಿ ಪೇದೆ ಸಂದೀಪ್ ಗಾಯಗೊಂಡಿದ್ದಾರೆ. ಸಂದೀಪ್‌ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Intro:ಮಂಗಳೂರು: ನಟೋರಿಯಸ್ ರೌಡಿಯೊಬ್ಬನನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ರೌಡಿ ಹೋದಾಗ ಪೊಲೀಸರು ಗುಂಡಿನ ದಾಳಿ ಮಾಡಿ ಬಂಧಿಸಿದ ಘಟನೆ ಮಂಗಳೂರಿನ ಪಚ್ಚನಾಡಿ ಎಂಬಲ್ಲಿ ಮಧ್ಯರಾತ್ರಿ ನಡೆದಿದೆ.Body:
ಉಮರ್ ಫಾರೂಕ್ ಎಂಬ ರೌಡಿ ಎರಡು ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ. ಈತನನ್ನು ಬಂಧಿಸಲು ಪೊಲೀಸ್ ತಂಡ ಹೋದಾಗ ಆತ ಪೊಲೀಸರ ಮೇಲೆ ಹಲ್ಲೆ ಯತ್ನ ಮಾಡಿದ್ದಾನೆ.
ತನ್ನ ಬಾವ ಟಾರ್ಗೆಟ್ ಇಲ್ಯಾಸ್ ರೌಡಿ ಹಂತಕನಾಗಿದ್ದ ಸಮೀರ್ ಎಂಬಾತನ ಕೊಲೆಗೆ ಉಮರ್ ಫಾರೂಕ್ ನು ಸುರ್ಮಾ ಇಮ್ರಾನ್ ಮತ್ತು ಇತರರ ಜೊತೆ ಸ್ಕೆಚ್ ಹಾಕಿದ್ದ.
ಈತನನ್ನು ಬಂಧಿಸಲು ಹೋಗುವ ವೇಳೆ ಈತನ ಹಲ್ಲೆ ಗೆ ಪೊಲೀಸ್ ಕಾನ್ಸ್ ಟೇಬಲ್ ಸಂದೀಪ್ ಎಂಬವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Reporter-vinodpuduConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.