ETV Bharat / state

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಮಧುಕಿರಣ್ ನಿಧನ - latest mangalore news

ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ ಬೈಲ್ ದಕ್ಷಿಣ ವಾರ್ಡ್​ನ ಮಾಜಿ ಕಾರ್ಪೊರೇಟರ್​ ಮಧುಕಿರಣ್(43) ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಮಧುಕಿರಣ್ ನಿಧನ
author img

By

Published : Oct 6, 2019, 3:31 PM IST

ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ ಬೈಲ್ ದಕ್ಷಿಣ ವಾರ್ಡ್​ನ ಮಾಜಿ ಕಾರ್ಪೊರೇಟರ್ ಮಧುಕಿರಣ್ (43) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಧುಕಿರಣ್ ಕಳೆದ ನಾಲ್ಕು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಒಂದು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:30ಕ್ಕೆ ಮೃತಪಟ್ಟಿದ್ದಾರೆ.

ಬಿಜೆಪಿಯ ಮಧುಕಿರಣ್ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ ವಾರ್ಡಿನಿಂದ ಎರಡು ಬಾರಿ ಚುನಾಯಿತರಾಗಿದ್ದರು. ನ್ಯಾಯವಾದಿ ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು-ಮಿತ್ರರನ್ನು ಅವರು ಅಗಲಿದ್ದಾರೆ.

Intro:ಮಂಗಳೂರು: ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರು ಮಹಾಪಾಲಿಕೆಯ ಕುಂಜತ್ ಬೈಲ್ ದಕ್ಷಿಣ ವಾರ್ಡ್ ನ ಮಾಜಿ ಕಾರ್ಪೊರೇಟರ್, ಕಾವೂರು ಗಾಂಧಿನಗರ ನಿವಾಸಿ ಮಧುಕಿರಣ್(43) ಇಂದು ಬೆಳಗ್ಗಿನ ಜಾವ ಬೆಂಗಳೂರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ತೀವ್ರವಾದ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಕಳೆದ ಒಂದು ತಿಂಗಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮಧುಕಿರಣ್ ಅವರು ಚಿಕಿತ್ಸೆ ಫಲಕಾರಿಯಾಗದೆ ರವಿವಾರ ತಡರಾತ್ರಿ 3:30ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Body:ಮಧುಕಿರಣ್ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ ವಾರ್ಡಿನಿಂದ ಬಿಜೆಪಿ ಪಕ್ಷದಿಂದ ಎರಡು ಬಾರಿ ಚುನಾಯಿತರಾಗಿದ್ದರು.

ಮೃತರು ನ್ಯಾಯವಾದಿ ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.