ETV Bharat / state

ಸರಕಾರ ಜಾರಿಗೆ ತರೋ ಯೋಜನೆ ಎಲ್ಲರಿಗೂ ಸಿಗಬೇಕು: ಸಚಿವ ಪೂಜಾರಿ - ಸುಳ್ಯ ಮಂಗಳೂರು ಲೆಟೆಸ್ಟ್ ನ್ಯೂಸ್

ಸುಳ್ಯ ತಾಲೂಕು ಆಡಳಿತ ಮತ್ತು ನಗರ ಪಂಚಾಯತ್ ವತಿಯಿಂದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ವಿವಿಧ ಸಲವತ್ತುಗಳ ವಿತರಣಾ ಕಾರ್ಯಕ್ರಮ ನಡೆದಿದ್ದು, 110 ಮಂದಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ, ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ, ವೀಲ್ ಚೇರ್​ ಮತ್ತು ವಿವಿಧ ಸವಲತ್ತುಗಳನ್ನು ವಿತರಿಸಿದರು.

Government-sponsored projects should be available to everyone: Kota Srinivasa Poojary
ಸರಕಾರ ತರುವಂತಹ ಯೋಜನೆಗಳು ಪ್ರತಿಯೊಬ್ಬರಿಗೂ ಲಭ್ಯವಾಗಬೇಕು: ಕೋಟ ಶ್ರೀನಿವಾಸ ಪೂಜಾರಿ
author img

By

Published : Jan 23, 2020, 10:35 PM IST

ಸುಳ್ಯ: ಅಧಿಕಾರಕ್ಕೆ ಬರುವ ಸರ್ಕಾರಗಳು ಯಾವುದೇ ಇರಲಿ ಅವರು ಜಾರಿಗೆ ತಂದಿರುವ ಯೋಜನೆಗಳು ಸಮರ್ಪಕವಾಗಿ ಸಮಾಜದ ಕಟ್ಟಕಡೆಯ ಫಲಾನುಭವಿವರೆಗೂ ಸಹ ತಲುಪಬೇಕು ಎನ್ನುವುದು ಸರ್ಕಾರದ ಧ್ಯೇಯವಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಸುಳ್ಯ ತಾಲೂಕು ಆಡಳಿತ ಮತ್ತು ನಗರ ಪಂಚಾಯತ್ ವತಿಯಿಂದ ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ವಿವಿಧ ಸಲವತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಬಡಜನರಿಗೆ ಪ್ರಯೋಜನಕಾರಿಯಾಗಬೇಕು. ಸಮಾಜದ ಬಡ ಜನರಿಗೆ ಮೂಲ ಸೌಲಭ್ಯಗಳನ್ನು ನೀಡಬೇಕು ಎನ್ನುವುದು ಎಲ್ಲಾ ಸರಕಾರಗಳ ಮುಖ್ಯ ಉದ್ದೇಶ ಎಂದರು.

ಸರಕಾರ ತರುವಂತಹ ಯೋಜನೆಗಳು ಪ್ರತಿಯೊಬ್ಬರಿಗೂ ಲಭ್ಯವಾಗಬೇಕು: ಕೋಟ ಶ್ರೀನಿವಾಸ ಪೂಜಾರಿ

ಜನರಿಗೆ ತೊಂದರೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಆಯುಷ್ಮಾನ್ ಕಾರ್ಡ್‍ಗಳನ್ನು ಸ್ಥಳೀಯ ಪಂಚಾಯತ್‍ಗಳಲ್ಲಿ ನೀಡಲು ಈಗಾಗಲೇ ಸುತ್ತೋಲೆ ಹೊರಡಿಸಿದೆ. ಸುಳ್ಯ ತಾಲೂಕು ಗ್ರಾಮೀಣ ಪ್ರದೇಶವಾಗಿರುವುದರಿಂದ ಇಲ್ಲಿನ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು. ಸುಳ್ಯದ 110ಕೆವಿ ವಿದ್ಯುತ್ ಯೋಜನೆಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ರೂಪ ನೀಡಲಾಗುವುದು ಎಂದರು. ಯಾವುದೇ ಸರ್ಕಾರಗಳು ಜಾರಿಗೆ ತರುವ ಕಾಯ್ದೆಗಳು ಮತ್ತು ಯೋಜನೆಗಳು ಜನಸಾಮಾನ್ಯರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಇದೇ ರೀತಿ ಸರಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆಯಿಂದಲೂ ಕರ್ನಾಟಕದ ಯಾವೊಬ್ಬ ಪ್ರಜೆಗೂ, ಯಾವುದೇ ಸಮುದಾಯದವರಿಗೂ ಅನ್ಯಾಯ ಆಗುವುದಿಲ್ಲ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಎಸ್. ಅಂಗಾರ, ಸುಳ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹಲವು ಯೋಜನೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಕಡೆಯಿಂದ ಅನುಮತಿ ದೊರೆತರೂ ಕೆಲವು ಕಡೆ ಜನರು ಸಹಕಾರ ನೀಡುವುದಿಲ್ಲ. ಸರ್ಕಾರಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕಾದರೆ ಜನರ ಸಹಕಾರ ಅಗತ್ಯ ಎಂದು ಹೇಳಿದರು.

ಸಮಾರಂಭದಲ್ಲಿ 110 ಮಂದಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ, ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ, ವೀಲ್ ಚೇರ್​ ಮತ್ತು ವಿವಿಧ ಸವಲತ್ತುಗಳ ವಿತರಣೆ ನಡೆಯಿತು.

Intro:ಸುಳ್ಯ
ಅಧಿಕಾರಕ್ಕೆ ಬರುವ ಸರಕಾರಗಳು ಯಾವುದೇ ಇರಲಿ ಅವರು ಜಾರಿಗೆ ತಂದಿರುವ ಯೋಜನೆಗಳು ಸಮರ್ಪಕವಾಗಿ ಸಮಾಜದ ಕಟ್ಟಕಡೆಯ ಫಲಾನಿಭವಿ ವರೇಗೂ ತಲುಪಬೇಕು ಎನ್ನುವುದು ಸರಕಾರದ ಧ್ಯೆಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.Body:ಅವರು ಸುಳ್ಯ ತಾಲೂಕು ಆಡಳಿತ ಮತ್ತು ನಗರ ಪಂಚಾಯತ್ ವತಿಯಿಂದ ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ವಿವಿಧ ಸಲವತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರ ಜಾರಿಗೆ ತಂದಿರುವ ಯೋಜನೆಗಳು ಬಡಜನರಿಗೆ ಪ್ರಯೋಜನಕಾರಿಯಾಗಬೇಕು. ಸಮಾಜದ ಬಡ ಜನರಿಗೆ ಮೂಲಭೂತ ಸೌಲಭ್ಯಗಳನ್ನು ನೀಡಬೇಕು ಎನ್ನುವುದು ಎಲ್ಲಾ ಸರಕಾರಗಳ ಮುಖ್ಯ ಉದ್ದೇಶ. ಜನರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಆಯುಷ್ಮಾನ್ ಕಾರ್ಡ್‍ಗಳನ್ನು ಸ್ಥಳೀಯ ಪಂಚಾಯತ್‍ಗಳಲ್ಲಿ ನೀಡಲು ಈಗಾಗಲೇ ಸುತ್ತೋಲೆ ಹೊರಡಿಸಿದೆ. ಸುಳ್ಯ ತಾಲೂಕು ಗ್ರಾಮೀಣ ಪ್ರದೇಶವಾಗಿರುವುದರಿಂದ ಇಲ್ಲಿನ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು. ಸುಳ್ಯದ 110ಕೆವಿ ವಿದ್ಯುತ್ ಯೋಜನೆಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ರೂಪ ನೀಡಲಾಗುವುದು ಎಂದ ಅವರು ಯಾವುದೇ ಸರಕಾರಗಳು ಜಾರಿಗೆ ತರುವ ಕಾಯ್ದೆಗಳು ಮತ್ತು ಯೋಜನೆಗಳು ಜನಸಾಮಾನ್ಯರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಸರಕಾರಗಳು ಜಾರಿಗೆ ತರುತ್ತದೆ.ಇದೇ ರೀತಿ ಸರಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆಯಿಂದಲೂ ಕರ್ನಾಟಕದ ಯಾವೊಬ್ಬ ಪ್ರಜೆಗೂ, ಯಾವುದೇ ಸಮುದಾಯದವರಿಗೂ ಅನ್ಯಾಯ ಆಗುವುದಿಲ್ಲ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಎಸ್. ಅಂಗಾರ ಸುಳ್ಯದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಹಲವು ಯೋಜನೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಭಿವೃದ್ದಿ ಯೋಜನೆಗಳಿಗೆ ಸರಕಾರದ ಕಡೆಯಿಂದ ಅನುಮತಿ ದೊರೆತರೂ ಕೆಲವು ಕಡೆ ಜನರು ಸಹಕಾರ ನೀಡುವುದಿಲ್ಲ. ಸರಕಾರಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕಾದರೆ ಜನರ ಸಹಕಾರ ಅಗತ್ಯ ಎಂದು ಹೇಳಿದರು.

ಸಮಾರಂಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ, ಎನ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಸುಭದಾ ಎಸ್. ರೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವೀ ಕಾಂಚೋಡು, ಸದಸ್ಯೆ ಪುಪ್ಪಾ ಮೇದಪ್ಪ ಗೌಡ, ನಗರ ಪಂಚಾಯತ್ ಸದಸ್ಯರಾದ ಎಂ. ವೆಂಕಪ್ಪ ಗೌಡ, ವಿನಯ ಕುಮಾರ್ ಕಂದಡ್ಕ, ಬಾಲಕೃಷ್ಣ ಭಟ್, ಸುಧಾಕರ್ ಕೇರ್ಪಳ ಕೆ.ಎಸ್. ಉಮ್ಮರ್, ಶೀಲಾ ಅರುಣ್, ಬಾಲಕೃಷ್ಣ ರೈ, ಶಶಿಕಲಾ ನೀರಬಿದಿರೆ, ಪ್ರಮಿತಾ, ವಾಣಿಶ್ರೀ, ಸುಶೀಲಾ ಜಿನ್ನಪ್ಪ, ನಾರಾಯಣ, ಬುದ್ದ ನಾಯ್ಕ್, ಶೀಲ್ಪಾ ಸುದೇವ್,ಪೂಜಿತಾ ಕೇರ್ಪಳ, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ತಹಶೀಲ್ದಾರ್ ಕುಂಞಿ ಅಹಮ್ಮದ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಉಪಸ್ಥಿತರಿದ್ದರು.

ತಹಶೀಲ್ದಾರ್ ಕುಂಞಿ ಆಹಮ್ಮದ್ ಸ್ವಾಗತಿಸಿ, ನ.ಪಂ ಮುಖ್ಯಾಧಿಕಾರಿ ಮತ್ತಡಿ ವಂದಿಸಿದರು, ದೇವರಾಜ್ ಮುತ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ 110 ಮಂದಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ, ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ, ವೀಲ್ ಚಯರ್ ಮತ್ತು ವಿವಿಧ ಸವಲತ್ತುಗಳ ವಿತರಣೆ ನಡೆಯಿತು.Conclusion:ಬೈಟ್, ಕೋಟಾ ಶ್ರೀನಿವಾಸ ಪೂಜಾರಿ,ಜಿಲ್ಲಾ ಉಸ್ತುವಾರಿ ಸಚಿವರು.

ಎಸ್.ಅಂಗಾರ ಶಾಸಕರು ಸುಳ್ಯ.

ವೀಡಿಯೋ ಹಾಕಲಾಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.