ETV Bharat / state

ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಿಡತೆ ಹಿಂಡು ಪ್ರತ್ಯಕ್ಷ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಂಜಿಲಾಡಿಯ ವಿಶ್ವನಾಥ ಏರಾ ಎಂಬುವವರ ತೋಟದಲ್ಲಿ ಮಿಡತೆಗಳ ಗುಂಪು ಕಂಡುಬಂದಿದೆ.

author img

By

Published : May 30, 2020, 3:57 PM IST

Grasshopper found in kadaba taluk
ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಿಡತೆ ಪ್ರತ್ಯಕ್ಷ.!

ಕಡಬ(ದಕ್ಷಿಣಕನ್ನಡ): ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಿಡತೆಗಳ ಹಿಂಡು ಬಂದಿದೆ.

ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಿಡತೆ

ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಂಜಿಲಾಡಿಯ ವಿಶ್ವನಾಥ ಏರಾ ಎಂಬುವವರ ತೋಟದಲ್ಲಿ ಮಿಡತೆಗಳ ಗುಂಪು ಕಂಡುಬಂದಿದೆ. ಗುಂಪು- ಗುಂಪಾಗಿ ಆಗಮಿಸುವ ಮಿಡತೆಗಳು ಮರದ ಎಲೆಗಳನ್ನು ತಿನ್ನುತ್ತಿವೆ.

ಸಾಮಾನ್ಯವಾಗಿ ಸಾಯಂಕಾಲ ಸಮಯದಲ್ಲಿ ಈ ಮಿಡತೆಗಳ ಗುಂಪು ಕಾಣಸಿಗುತ್ತಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.