ETV Bharat / state

ಯುವಕನ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ - ಇಬ್ಬರ ಬಂಧನ

ನಗರದಲ್ಲಿರುವ ಮಾಲ್​ವೊಂದರಲ್ಲಿ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

police arrested two people
author img

By

Published : Sep 26, 2019, 4:11 AM IST

ಮಂಗಳೂರು: ನಗರದಲ್ಲಿರುವ ಮಾಲ್​ವೊಂದರಲ್ಲಿ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಇಬ್ಬರಲ್ಲಿ‌ ಓರ್ವ ಬಾಲಾಪರಾಧಿಯಾಗಿದ್ದು, ಮತ್ತೋರ್ವನನ್ನು ಮುಹಿಯುದ್ದಿನ್ ಸಫ್ವಾನ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಮಾಲ್​ವೊಂದರರಲ್ಲಿ ಯುವಕನೊಬ್ಬನ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿತ್ತು. ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಯುವಕ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Intro:ಮಂಗಳೂರು: ಮಂಗಳೂರಿನ ಮಾಲ್ ವೊಂದರಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದ ಯುವಕನಿಗೆ ಗುಂಪು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.Body:

ಬಂಧಿತ ಇಬ್ಬರಲ್ಲಿ‌ ಓರ್ವ ಬಾಲಾಪರಾಧಿಯಾಗಿದ್ದು ಮತ್ತೋರ್ವನನ್ನು ಮುಹಿಯ್ಯುದ್ದೀನ್ ಸಫ್ವಾನ್ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ಮಂಗಳೂರಿನ ಮಾಲ್ ನಲ್ಲಿ ಯುವಕನೊಬ್ಬನಿಗೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿತ್ತು. ಇದರ ವಿಡಿಯೋ ವೈರಲ್ ಆಗಿದ್ದು ವಿಡಿಯೋ ದಲ್ಲಿ ಯುವಕ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡುವುದು ಕೇಳಿಬಂದಿತ್ತು. ಈ ವಿಚಾರವಾಗಿ ಹಲ್ಲೆ ನಡೆಸಲಾಗಿತ್ತು. ವಿಡಿಯೊ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು

Reporter: vinodpuduConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.