ETV Bharat / state

300 ರಿಕ್ಷಾ ಚಾಲಕರಿಗೆ ದಿನಸಿ ಕಿಟ್​ ವಿತರಿಸಿದ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ - Harish Kumar, distributed food kits

ಬೆಳ್ತಂಗಡಿ ತಾಲೂಕಿನ ಸುಮಾರು 300 ರಿಕ್ಷಾ ಚಾಲಕರಿಗೆ ಆಹಾರ ಸಾಮಾಗ್ರಿಗಳ ಕಿಟ್​ಗಳನ್ನು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ವಿತರಿಸಿದರು.

Harish Kumar, distributed food kits to Auto drivers
ರಿಕ್ಷಾ ಚಾಲಕರಿಗೆ ಆಹಾರ ಸಾಮಾಗ್ರಿಗಳ ಕಿಟ್​ ವಿತರಿಸಿದ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್
author img

By

Published : Apr 19, 2020, 7:22 PM IST

ಬೆಳ್ತಂಗಡಿ: ಲಾಕ್​ಡೌನ್​ನಿಂದ ಕಳೆದ ಹಲವು ದಿನಗಳಿಂದ ಯಾವುದೇ ರೀತಿಯ ವ್ಯವಹಾರ ಇಲ್ಲದೆ ಸಂಕಷ್ಟದಲ್ಲಿರುವ ಬೆಳ್ತಂಗಡಿ ತಾಲೂಕಿನ ಸುಮಾರು 300 ರಿಕ್ಷಾ ಚಾಲಕರಿಗೆ ಆಹಾರ ಸಾಮಾಗ್ರಿಗಳ ಕಿಟ್​ಗಳನ್ನು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ವಿತರಿಸಿದರು.

Harish Kumar, distributed food kits to Auto drivers
ರಿಕ್ಷಾ ಚಾಲಕರಿಗೆ ಆಹಾರ ಸಾಮಾಗ್ರಿಗಳ ಕಿಟ್​ ವಿತರಿಸಿದ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್

ಈಗಾಗಲೇ ತಾಲೂಕಿನ ಹಲವು ಕಡೆ ಸಂಕಷ್ಟದಲ್ಲಿರುವ ಹಲವು ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಿರುವ ಅವರು, ಇಂದು ನಗರದ ಚರ್ಚ್ ರಸ್ತೆ, ಸಂತೆ ಕಟ್ಟೆ, ಬಸ್ ಸ್ಟಾಂಡ್, ರಿಕ್ಷಾ ಪಾರ್ಕಿಂಗ್​ನ ರಿಕ್ಷಾ ಚಾಲಕರಿಗೆ ದಿನಸಿ ಕಿಟ್​ಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಕಾಂಗ್ರೆಸ್​ ಎಸ್.ಸಿ.ಘಟಕಾಧ್ಯಕ್ಷ ಬಿ.ಕೆ.ವಸಂತ್​ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.