ETV Bharat / state

ಮಂಗಳೂರು: ಹೃದಯಾಘಾತದಿಂದ ಹೆಡ್ ಕಾನ್ಸ್​​ಟೇಬಲ್ ಸಾವು

author img

By

Published : Dec 16, 2022, 6:35 AM IST

ಮಂಗಳೂರಿನ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್​​ಟೇಬಲ್ ಹನುಮಂತ ಲಮಾಣಿ ಹೃದಯಾಘಾತದಿಂದ ಮೃತರಾಗಿದ್ದಾರೆ.

head-constable-died-by-heart-attack
ಮಂಗಳೂರು: ಹೃದಯಾಘಾತದಿಂದ ಹೆಡ್ ಕಾನ್ಸ್​​ಟೇಬಲ್ ಸಾವು

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್​​ಟೇಬಲ್ ಹನುಮಂತ ಲಮಾಣಿ(38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾದ ಇವರು ಮಂಗಳೂರಿನ ಕಾವೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ವಿಶೇಷ ಕರ್ತವ್ಯದಡಿ ಅವರು ಊರಿಗೆ ತೆರಳಿದ್ದು, ಅಲ್ಲಿ ಗುರುವಾರ ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 2008ರ ಬ್ಯಾಚ್​​ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಹನುಮಂತ ಲಮಾಣಿ, ಈ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: ಕಾಡಾನೆ ಕಂಡರೆ ಪೋಟೋ, ವಿಡಿಯೋ ಮಾಡಬೇಡಿ: ಅರಣ್ಯಾಧಿಕಾರಿಗಳಿಂದ ಎಚ್ಚರಿಕೆ ಸಂದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.