ETV Bharat / state

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಮರ ಬಿದ್ದು ಕೆಲ ಮನೆಗಳಿಗೆ ಹಾನಿ - sulya news

ನಿನ್ನೆ ಸಂಜೆ ವೇಳೆ ಬೀಸಿದ ಭಾರಿ ಗಾಳಿ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತಲ ಕೆಲವು ಪ್ರದೇಶಗಳಲ್ಲಿನ ಕೆಲವು ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದೆ.

Heavy rain surrounding of Kukke Subramanya
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತ ಭಾರೀ ಮಳೆ
author img

By

Published : May 15, 2020, 11:26 AM IST

ಸುಳ್ಯ ( ದಕ್ಷಿಣ ಕ್ನನಡ): ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ನಿನ್ನೆ ಸಂಜೆ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದೆ. ನಿರಂತರ ಒಂದು ಗಂಟೆ ಕಾಲ ಸುರಿದ ಮಳೆಗೆ ಕೆಲ ಮನೆಗಳು ನೆಲಕಚ್ಚಿವೆ.

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತ ಭಾರೀ ಮಳೆ
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತ ಭಾರೀ ಮಳೆ

ಸಂಜೆ ವೇಳೆ ಬೀಸಿದ ಭಾರಿ ಗಾಳಿ ಮಳೆಗೆ ಸುಬ್ರಹ್ಮಣ್ಯ ಸುತ್ತಮುತ್ತಲ ಕೆಲವು ಪ್ರದೇಶಗಳಲ್ಲಿನ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದೆ. ಅಲ್ಲದೆ ಕೆಲವು ಮನೆಗಳಿಗೆ ಅಳವಡಿಸಿದ್ದ ಸಿಮೆಂಟ್ ಶೀಟ್​​ಗ​ಳು ಗಾಳಿಗೆ ಹಾರಿ ಹೋಗಿವೆ.

ಸುಬ್ರಹ್ಮಣ್ಯದ ಬಿಲದ್ವಾರದ ವಾಲಗದ ಕೇರಿ ನಿವಾಸಿ ಆನಂದ ಎಂಬುವರ ಮನೆಯ ಮೇಲೆ ಗಾಳಿಗೆ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಗಾಳಿಗೆ ವಿದ್ಯುತ್ ಕಂಬ, ತಂತಿ, ಮರಗಳು ನೆಲಕ್ಕುರುಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.