ETV Bharat / state

ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡನ ಹತ್ಯೆ

ಪುತ್ತೂರು ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ, ಹಿಂದೂ ಜಾಗರಣ ವೇದಿಕೆಯ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂಬುವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಹಿಂದೂ ಜಾಗರಣ ವೇದಿಕೆ ಮುಖಂಡನ ಹತ್ಯೆ
author img

By

Published : Sep 4, 2019, 9:14 AM IST

ಮಂಗಳೂರು: ಪುತ್ತೂರಿನಲ್ಲಿ ನಡೆಯುತ್ತಿದ್ದ ಗಣೇಶೋತ್ಸವ ಕಾರ್ಯಕ್ರಮದ ವೇಳೆ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂಬುವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಪುತ್ತೂರು ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕಾರ್ತಿಕ್ ಮೇರ್ಲ ಅವರು ಗಣೇಶೋತ್ಸವ ಕಾರ್ಯಕ್ರಮದಲ್ಲಿದ್ದ ವೇಳೆ ತಡರಾತ್ರಿ ಬಂದ ದುಷ್ಕರ್ಮಿಗಳು ಚೂರಿಯಿಂದ ಅವರ ಎದೆಗೆ ಇರಿದಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಸಂಬಂಧ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು; ಪುತ್ತೂರಿನಲ್ಲಿ ನಡೆಯುತ್ತಿದ್ದ ಗಣೇಶೋತ್ಸವ ಕಾರ್ಯಕ್ರಮದ ವೇಳೆ ಪುತ್ತೂರು ಹಿಂದು ಜಾಗರಣ ವೇದಿಕೆಯ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂಬವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.Body:

ಪುತ್ತೂರು ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.
ಕಾರ್ತಿಕ್ ಮೇರ್ಲ ಅವರು ಗಣೇಶೋತ್ಸವ ಕಾರ್ಯಕ್ರಮದಲ್ಲಿ ಇದ್ದ ವೇಳೆ ತಡರಾತ್ರಿ ಬಂದ ದುಷ್ಕರ್ಮಿಗಳು ಚೂರಿಯಿಂದ ಅವರಿಗೆ ಎದೆಗೆ ಇರಿದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.
ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Reporter- vinodpuduConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.