ETV Bharat / state

ಅಕ್ರಮ ಜಾನುವಾರು ಸಾಗಾಟ : ಓರ್ವ ಅಂದರ್​, 22 ಜಾನುವಾರುಗಳ ರಕ್ಷಣೆ - vehicle seized in Manglore

ಹಾಸನದಿಂದ ಮಂಗಳೂರಿಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ನೆಲ್ಯಾಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಜಾನುವಾರ ಸಾಗಾಟ
author img

By

Published : Oct 19, 2019, 9:52 AM IST

Updated : Oct 19, 2019, 3:08 PM IST

ಮಂಗಳೂರು : ಹಾಸನದಿಂದ ಮಂಗಳೂರಿಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ನೆಲ್ಯಾಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನೆಲ್ಯಾಡಿಯ ಕೋಲ್ಪೆ ಎಂಬಲ್ಲಿ ಲಾರಿಯನ್ನು ತಡೆಹಿಡಿದು ಲಾರಿಯಲ್ಲಿದ್ದ 22 ಜಾನುವಾರು ಮತ್ತು ಲಾರಿಯನ್ನು ವಶಪಡಿಸಿಕೊಂಡಿಸಿದ್ದಾರೆ. ಈ ಸಂಬಂಧ ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ನವಾಝ್ ಮಂಗಳುರು ಎಂದು ತಿಳಿದು ಬಂದಿದೆ.

ಅಕ್ರಮ ಜಾನುವಾರು ಸಾಗಾಟ

ಸದ್ಯ ನೆಲ್ಯಾಡಿ ಪೊಲೀಸ್ ಠಾಣೆಯ ಆವರಣದಲ್ಲಿ ಜಾನುವಾರುಗಳನ್ನು ಸಂರಕ್ಷಿಸಲಾಗಿದ್ದು, ಒಂದು ಜಾನುವಾರು ಸಾವನ್ನಪ್ಪಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Intro:ಕಡಬ

ಹಾಸನದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಬೆನ್ನಟ್ಟಿದ ನೆಲ್ಯಾಡಿ ಪೋಲೀಸರು ನೆಲ್ಯಾಡಿಯ ಕೋಲ್ಪೆ ಎಂಬಲ್ಲಿ ಲಾರಿಯನ್ನು ತಡೆಹಿಡಿದು ಲಾರಿಯಲ್ಲಿದ್ದ 22 ಜಾನುವಾರುಗಳನ್ನು ಮತ್ತು ಲಾರಿಯನ್ನು ವಶಪಡಿಸಿಕೊಂಡು ಒಬ್ಬನನ್ನು ಬಂಧಿಸಿದ ಘಟನೆ ಇಂದು ಮುಂಜಾನೆ ನಡೆದಿದೆ. ಬಂಧಿತ ಆರೋಪಿಯನ್ನು ನವಾಝ್ ತುಮಕೂರು ಎಂದು ಹೇಳಲಾಗಿದೆ.

ನೆಲ್ಯಾಡಿ ಹೊಸಮಜಲು ಎಂಬಲ್ಲಿಂದ ಪೋಲೀಸ್ ವಾಹನವನ್ನು ಕಂಡು ಪರಾರಿಯಾಗಲು ಯತ್ನಿಸಿದ ಲಾರಿಯನ್ನು ಬೆನ್ನಟಿದ ನೆಲ್ಯಾಡಿ ಪೋಲೀಸರು ಕೋಲ್ಪೆ ಎಂಬಲ್ಲಿ ವಾಹನವನ್ನು ಅಡ್ಡಗಟ್ಟಿ ಹಿಡಿಯುವಲ್ಲಿ ಯಶಸ್ಸಿಯಾಗಿದ್ದಾರೆ. ಜಾನುವಾರುಗಳನ್ನು ಸದ್ಯ ನೆಲ್ಯಾಡಿ ಪೋಲೀಸ್ ಠಾಣೆಯ ಪರಿಸರದಲ್ಲಿ ಸಂರಕ್ಷಿಸಲಾಗಿದ್ದು, ಒಂದು ಜಾನುವಾರು ಸಾಯಲಾಗಿದೆ.ತನಿಖೆ ಮುಂದುವರೆದಿದೆ.Body:ಅಕ್ರಮ ಜಾನುವಾರು ಸಾಗಾಟ ಪತ್ತೆConclusion:ಪ್ರಕಾಶ್ ಕಡಬ,ಸುಳ್ಯ(ಮಂಗಳೂರು)
Last Updated : Oct 19, 2019, 3:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.