ETV Bharat / state

ಎಗ್ಗಿಲ್ಲದ ಮಾದಕ ವಸ್ತುಗಳ ಮಾರಾಟ: ಸೂಕ್ತ ಕ್ರಮಕ್ಕೆ ಶಾಸಕ ರಾಜೇಶ್ ಒತ್ತಾಯ - illegale activity in dakshina kannada

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿರುವ ಕುರಿತು ದೂರುಗಳು ಕೇಳುತ್ತಿವೆ. ಕೂಡಲೇ ಪೊಲೀಸ್ ಇಲಾಖೆ ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ಶಾಸಕ ರಾಜೇಶ್ ನಾಯ್ಕ್ ಒತ್ತಾಯಿಸಿದರು.

Illegal drug sales in dakshina kannada
ಶಾಸಕ ರಾಜೇಶ್ ನಾಯ್ಕ್
author img

By

Published : Aug 28, 2020, 10:38 PM IST

ಬಂಟ್ವಾಳ: ಕ್ಷೇತ್ರದ ಕೆಲವೆಡೆ ಕಿಡಿಗೇಡಿಗಳು ಅಕ್ರಮ ಚಟುವಟಿಕೆ, ಜೂಜಾಟ ಕುರಿತು ದೂರುಗಳು ಬಂದಿವೆ. ಇವುಗಳನ್ನು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪೊಲೀಸರಿಗೆ ಸೂಚಿಸಿದರು.

Illegal drug sales in dakshina kannada
ಶಾಸಕ ರಾಜೇಶ್ ನಾಯ್ಕ್

ಕಠಿಣ ಕಾನೂನು ಕ್ರಮ ಕೈಗೊಂಡು, ಆರೋಪಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಕಾನೂನು ಬಾಹಿರವಾಗಿ ಜೂಜು ಅಡ್ಡೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇವುಗಳಿಗೆ ಸಂಬಂಧಪಟ್ಟ ಜಾಲಗಳನ್ನು ಪತ್ತೆಹಚ್ಚಲಾಗುವುದು ಎಂದು ತಿಳಿಸಿದರು.

ಹಾಡುಹಗಲೇ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿರುವ ಕುರಿತು ಸಾರ್ವಜನಿಕರು ದೂರಿದ್ದಾರೆ. ಮಾದಕ ವ್ಯಸನದಿಂದ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ ಎಂದು ಅಂದಾಜಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.