ETV Bharat / state

ಗಾಂಜಾ ಸಾಗಾಟ: ಸುಳ್ಯದ ವ್ಯಕ್ತಿಯ ಬಂಧನ - ಪುತ್ತೂರಿನಲ್ಲಿ ಅಕ್ರಮ ಗಾಂಜಾ ಸಾಗಾಟ

ಬೊಲೆರೊ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.

ಸುಳ್ಯದ ನಿವಾಸಿ ನಾಸಿರ್ : ಬಂಧಿತ ಆರೋಪಿ
author img

By

Published : Oct 27, 2019, 10:34 AM IST

ಪುತ್ತೂರು: ಬೊಲೆರೊ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.

ಸುಳ್ಯದ ನಿವಾಸಿ ನಾಸಿರ್ (25) ಬಂಧಿತ ಆರೋಪಿ. ಬಂಧಿತನಿಂದ ಸುಮಾರು 4,000 ರೂ. ಮೌಲ್ಯದ 200 ಗ್ರಾಂ ಗಾಂಜಾ ಹಾಗೂ ಸುಮಾರು 4,00,000 ಮೌಲ್ಯದ ಬೊಲೆರೊ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:
ದಿನಾಂಕ 26/10/19 ರಂದು ಸಮಯ ಸಂಜೆ ಸುಮಾರು 4.45 ಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತ್ಯಾಗರಾಜನಗರ ಎಂಬಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು KA 02 MD 7384 ಬಿಳಿ ಬಣ್ಣದ ಬೊಲೆರೊ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಹೆಸರು ನಾಸಿರ್ (ಪ್ರಾಯ 25) ವಾಸ ಅಯ್ಯನ ಕಟ್ಟೆ ಮನೆ, ಬಾಳಿಲ ಅಂಚೆ ಮತ್ತು ಗ್ರಾಮ, ಸುಳ್ಯ ತಾಲ್ಲೂಕು ಎಂಬಾತನನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು 4,000 ರೂ ಗಳ ಮೌಲ್ಯದ 200 ಗ್ರಾಂ ಗಾಂಜಾ ಹಾಗೂ ಸುಮಾರು 4,00,000 ಮೌಲ್ಯದ ಬೊಲೆರೊ ವಾಹನವನ್ನು ವಶಪಡಿಸಲಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 121/19 ಕಲಮು 20 (B) narcotic drugs and psychotropic act 1985 ನಂತೆ ಪ್ರಕರಣ ದಾಖಲಿಸಲಾಗಿರುತ್ತದೆ. ತನಿಖೆ ಮುಂದುವರೆದಿರುತ್ತದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.