ಮಂಗಳೂರು: ಇಂಡಿಗೋ ಏರ್ಲೈನ್ಸ್ಗೂ ಕೊರೊನಾ ಭೀತಿ ತಟ್ಟಿದ್ದು ಇಂದಿನಿಂದ ಮಂಗಳೂರು ವಿಮಾನ ನಿಲ್ದಾಣದಿಂದ ತನ್ನ ವಿಮಾನಗಳ ಹಾರಾಟವನ್ನು ರದ್ದುಮಾಡಿದೆ.
ಇಂದಿನಿಂದ ಮಾರ್ಚ್ 20ರವರೆಗೆ ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದ್ದು, ಈ ಬಗ್ಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾಗೆ ಇಂಡಿಗೋ ಏರ್ಲೈನ್ಸ್ ಮಾಹಿತಿ ನೀಡಿದೆ.