ETV Bharat / state

ಮಳಲಿ ಮಸೀದಿ ವಿವಾದ : ವಿಹೆಚ್​ಪಿ ಅರ್ಜಿ ವಜಾಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್‌ - ವಿಹೆಚ್​ಪಿ ಅರ್ಜಿ ವಜಾಕ್ಕೆ ಸಲ್ಲಿಸಿದ್ದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಲಯ

ಏಪ್ರಿಲ್ 21ರಂದು ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿಯ ನವೀಕರಣದ ಕಾಮಗಾರಿ ವೇಳೆ ದೇಗುಲ ಶೈಲಿ ಪತ್ತೆಯಾಗಿತ್ತು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಲಯವು ಕಾಮಗಾರಿಗೆ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಜೂನ್ 3ಕ್ಕೆ ನಿಗದಿಪಡಿಸಿತ್ತು..

ಮಳಲಿ ಮಸೀದಿ ವಿವಾದ
ಮಳಲಿ ಮಸೀದಿ ವಿವಾದ
author img

By

Published : May 31, 2022, 2:53 PM IST

ಮಂಗಳೂರು : ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಹೆಚ್​ಪಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಂತೆ ಸಲ್ಲಿಸಿದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯ ಕೈಗೆತ್ತಿಕೊಂಡಿದೆ.

ಏಪ್ರಿಲ್ 21ರಂದು ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿಯ ನವೀಕರಣದ ಕಾಮಗಾರಿ ವೇಳೆ ದೇಗುಲ ಶೈಲಿ ಪತ್ತೆಯಾಗಿತ್ತು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಲಯವು ಕಾಮಗಾರಿಗೆ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಜೂನ್ 3ಕ್ಕೆ ನಿಗದಿಪಡಿಸಿತ್ತು.

ಇದರ ಮಧ್ಯೆ ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿ ಆಡಳಿತದಿಂದ ವಿಶ್ವ ಹಿಂದೂ ಪರಿಷತ್ ಅರ್ಜಿಯನ್ನು ವಜಾಗೊಳಿಸುವಂತೆ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿದೆ.

ಇದನ್ನೂ ಓದಿ: ಆಂಜನೇಯನ ಹೆಸರಲ್ಲಿ ಟಿಟಿಡಿ-ಮಹಾರಾಷ್ಟ್ರದಿಂದ ಮತ್ತೆ ತಗಾದೆ ; ಇದೊಂದು ಬ್ಯುಸಿನೆಸ್ ಎಂದ ಕೊಪ್ಪಳ ಸಂಸದ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.