ETV Bharat / state

ನೆರೆ ಪರಿಹಾರ ಬಿಡುಗಡೆ ಆಗದಿದ್ರೆ ಅಧಿವೇಶನಕ್ಕೆ ಬಹಿಷ್ಕಾರ: ಐವನ್ ಡಿಸೋಜ ಎಚ್ಚರಿಕೆ - latest news of hassan

ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸಿರುವುದರಿಂದ ಅ.10 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲಾಗುವುದು. ವಿಧಾನಸಭಾ ಅಧಿವೇಶನ ಬಹಿಷ್ಕಾರ ಆದರೆ ಅದಕ್ಕೆ ಬಿಜೆಪಿಯೇ ಕಾರಣವೆಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ನೆರೆಪರಿಹಾರದಲ್ಲಿ ನಿರ್ಲಕ್ಷ್ಯ ಆರೋಪ: ವಿಧಾನಸಭಾ ಅಧಿವೇಶನ ಬಹಿಷ್ಕಾರದ ಎಚ್ಚರಿಕೆ ನೀಡಿದ ಐವನ್ ಡಿಸೋಜ
author img

By

Published : Oct 2, 2019, 2:26 PM IST

ಮಂಗಳೂರು: ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸಿರುವುದರಿಂದ ಅ.10 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲಾಗುವುದು. ನಾವು ಅಧಿವೇಶನ ಬಹಿಷ್ಕರಿಸಿದರೆ ಅದಕ್ಕೆ ಬಿಜೆಪಿ ಕಾರಣವೆಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ನೆರೆಪರಿಹಾರದಲ್ಲಿ ನಿರ್ಲಕ್ಷ್ಯ ಆರೋಪ: ವಿಧಾನಸಭಾ ಅಧಿವೇಶನ ಬಹಿಷ್ಕಾರದ ಎಚ್ಚರಿಕೆ ನೀಡಿದ ಐವನ್ ಡಿಸೋಜ

ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆ ಹಾನಿಯಿಂದ 35 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರವೇ ಹೇಳಿದೆ. ಆದರೆ ಕೇಂದ್ರ ಸರ್ಕಾರ ಈವರೆಗೂ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಬಿಹಾರದಲ್ಲಿ ಪ್ರವಾಹವಾದಾಗ ಟ್ವೀಟ್ ಮೂಲಕ ನೆರವಿನ‌ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ನಿರ್ಲಕ್ಷ್ಯಕ್ಕೆ ಕರ್ನಾಟಕದ ಮುಖ್ಯಮಂತ್ರಿ, ಸಂಸದರಿಗೆ ಪ್ರಧಾನಿ ಜೊತೆಗೆ ಮಾತನಾಡಲು ಧೈರ್ಯ ಇಲ್ಲದಿರುವುದೇ ಕಾರಣ. ರಾಜ್ಯದ ಬಗ್ಗೆ ನಿರ್ಲಕ್ಷ್ಯ ತೋರಿರುವುದು ಖಂಡನೀಯ ಎಂದರು.

Intro:ಮಂಗಳೂರು: ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಜ್ಯವನ್ನು ನಿರ್ಲಕ್ಷಿಸಿರುವುದರಿಂದ ಅ. 10 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡಲಿದ್ದು ವಿಧಾನಸಭಾ ಅಧಿವೇಶನ ಬಹಿಷ್ಕಾರ ಆದರೆ ಅದಕ್ಕೆ ಬಿಜೆಪಿ ಕಾರಣ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

Body:ಮಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನೆರೆ ಹಾನಿಯಿಂದ 35 ಸಾವಿರ ನಷ್ಟವಾಗಿದೆ ಎಂದು ಸರಕಾರವೇ ಹೇಳಿದೆ. ಆದರೆ ಕೇಂದ್ರ ಸರಕಾರ ನೆರೆ ಪರಿಹಾರ ಬಿಡುಗಡೆ ಮಾಡಲಿಲ್ಲ. ಬಿಹಾರದಲ್ಲಿ ಪ್ರವಾಹವಾದಾಗ ಟ್ವೀಟ್ ಮೂಲಕ ನೆರವಿನ‌ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ. ಇದಕ್ಕೆ ಕರ್ನಾಟಕದ ಮುಖ್ಯಮಂತ್ರಿಗಳಿಗೆ, ಸಂಸದರಿಗೆ ಪ್ರಧಾನಿ ಜೊತೆಗೆ ಮಾತನಾಡಲು ಧೈರ್ಯ ಇಲ್ಲದೆ ಇರುವುದೆ ಕಾರಣ. ರಾಜ್ಯದ ಬಗ್ಗೆ ನಿರ್ಲಕ್ಷ್ಯ ತೋರಿರುವುದು ಖಂಡನೀಯ. ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಪ್ರತಿಭಟನೆ ಮಾಡಲಾಗುವುದು. ಅಧಿವೇಶನಕ್ಕೆ ಮುಂಚೆ ಪರಿಹಾರ ಘೋಷಣೆ ಆಗದಿದ್ದರೆ ವಿಧಾನಸಭಾ ಅಧಿವೇಶನ ಬಹಿಷ್ಕಾರ ಮಾಡುವಂತಹ ಪರಿಸ್ಥಿತಿ ಬಂದರೆ ಅದಕ್ಕೆ ಬಿಜೆಪಿ ಕಾರಣ ಎಂದು ಎಚ್ಚರಿಕೆ ನೀಡಿದರು.

ಬೈಟ್- ಐವನ್ ಡಿಸೋಜ, ವಿಧಾನಪರಿಷತ್ ಸದಸ್ಯ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.