ETV Bharat / state

ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಜೆಎಂಎಸ್ ಪ್ರತಿಭಟನೆ - Mangalore protest news

ನಗರದ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದ ಜೆಎಂಎಸ್ ಸಂಘಟನೆ ಸದಸ್ಯರು ‌ಮಹಿಳೆಯರ ಹಲವಾರು ಸಮಸ್ಯೆಗಳನ್ನು ಮುಂದಿರಿಸಿ ಘೋಷಣೆ ಕೂಗಿದರು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
author img

By

Published : Jul 28, 2020, 3:14 PM IST

ಮಂಗಳೂರು: ಮಹಿಳೆಯರ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

ನಗರದ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ, ‌ಮಹಿಳೆಯರ ಹಲವಾರು ಸಮಸ್ಯೆಗಳನ್ನು ಮುಂದಿರಿಸಿ ಘೋಷಣೆ ಕೂಗಿದರು. ಅಲ್ಲದೆ ತಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.