ETV Bharat / state

ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಪತ್ರಕರ್ತರ ಪಾಲು ದೊಡ್ಡದು: ಪಿ.ಬಿ.ಆಚಾರ್ಯ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಆಗಮಿಸಿದ್ದ ನಾಗಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಕರ್ನಾಟಕದಂತಹ ರಾಜ್ಯಗಳು ತನ್ನಲ್ಲಿರುವ ಸಂಪನ್ಮೂಲಗಳನ್ನು ಬಳಸಿ, ಆರ್ಥಿಕ ಅಭಿವೃದ್ಧಿಯೆಡೆಗೆ ನಡೆಯಬೇಕಾಗಿದೆ ಎಂದರು.

ನಾಗಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ
author img

By

Published : Jul 2, 2019, 1:07 AM IST

ಮಂಗಳೂರು: ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪತ್ರಕರ್ತರ ಪಾಲು ದೊಡ್ಡದು ಎಂದು ನಾಗಾಲ್ಯಾಂಡ್ ರಾಜ್ಯದ ರಾಜ್ಯಪಾಲ ಪಿ.ಬಿ.ಆಚಾರ್ಯ ಹೇಳಿದರು.

ನಾಗಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ

ನಗರದ ಪುರಭವನದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಉಡುಪಿ ಮತ್ತು ದ.ಕ.ಜಿಲ್ಲೆಯು ಇಡೀ ರಾಷ್ಟದಲ್ಲಿಯೇ ಶಿಕ್ಷಣಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡಿದೆ.

ನನ್ನನ್ನು ಸೇರಿದಂತೆ ದ.ಕ ಜಿಲ್ಲೆಯವರಾದ ಮಾರ್ಗರೇಟ್‌ ಆಳ್ವ, ದಿ.ಜಾರ್ಜ್ ಫರ್ನಾಂಡೀಸ್ ಸೇರಿದಂತೆ ನಾವು ಮೂರು ಮಂದಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಬಹಳಷ್ಟು ಕೆಲಸಗಳನ್ನು ಮಾಡಿದ್ದೇವೆ. ಇದು ನಮ್ಮ ಜಿಲ್ಲೆಗೆ ಹೆಮ್ಮೆ ತರುವಂತಹ ಕೆಲಸ ಎಂದು ಅವರು ಹೇಳಿದರು.

ಪತ್ರಕರ್ತರು ದೇಶದ ಅಭಿವೃದ್ಧಿಯಲ್ಲಿ ಕೈಜೋಡಿಸಿರುವುದು ಸಂತಸದ ಸಂಗತಿ. ಆದರೆ ಮಾಧ್ಯಮ ಈಶಾನ್ಯ ರಾಜ್ಯಗಳ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕಾಗಿದೆ. ಇಲ್ಲಿನ ಪತ್ರಕರ್ತರಿಗೆ ಯಾವಾಗಲೂ ಈಶಾನ್ಯ ರಾಜ್ಯಗಳಿಗೆ ಸ್ವಾಗತ. ಈ ರಾಜ್ಯಗಳಲ್ಲಿರುವ ಅಪಾರ ಸಂಪನ್ಮೂಲಗಳನ್ನು ಬಳಸಿ ಈ ರಾಜ್ಯಗಳ ಆರ್ಥಿಕ ಅಭಿವೃದ್ಧಿಗೆ ಬಳಸುವ ಪ್ರಯತ್ನ ನಡೆಯಬೇಕಾಗಿದೆ ಎಂದು ಪಿ.ಬಿ.ಆಚಾರ್ಯ ಹೇಳಿದರು.

ಈ ಸಂದರ್ಭ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಹಿರಿಯ ಪತ್ರಕರ್ತ ಈಶ್ವರ ದೈತೋಟ ಮತ್ತಿತರರು ಉಪಸ್ಥಿತರಿದ್ದರು.

Intro:ಮಂಗಳೂರು: ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪತ್ರಕರ್ತರ ಪಾಲು ದೊಡ್ಡದು ಎಂದು ನಾಗಾಲ್ಯಾಂಡ್ ರಾಜ್ಯದ ರಾಜ್ಯಪಾಲ ಪಿ.ಬಿ.ಆಚಾರ್ಯ ಹೇಳಿದರು.

ನಗರದ ಪುರಭವನದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಡುಪಿ ಮತ್ತು ದ.ಕ.ಜಿಲ್ಲೆಯು ಇಡೀ ರಾಷ್ಟದಲ್ಲಿಯೇ ಶಿಕ್ಷಣ ಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡಿದೆ. ನನ್ನನ್ನು ಸೇರಿದಂತೆ ದ.ಕ.ಜಿಲ್ಲೆಯವರಾದ ಮಾರ್ಗರೇಟ್‌ ಆಳ್ವ, ದಿ.ಜಾರ್ಜ್ ಫರ್ನಾಂಡೀಸ್ ಸೇರಿದಂತೆ ನಾವು ಮೂರು ಮಂದಿ
ಭಾರತದ ಈಶಾನ್ಯ ರಾಜ್ಯಗಳಲ್ಲಿ ಬಹಳಷ್ಟು ಕೆಲಸಗಳನ್ನು ಮಾಡಿದ್ದೇವೆ. ಇದು ನಮ್ಮ ಜಿಲ್ಲೆಗೆ ಹೆಮ್ಮೆ ತರುವಂತಹ ಕೆಲಸ ಎಂದು ಅವರು ಹೇಳಿದರು.

Body:ಪತ್ರಕರ್ತರು ದೇಶದ ಅಭಿವೃದ್ಧಿಯಲ್ಲಿ ಕೈಜೋಡಿಸಿರುವುದು ಸಂತಸದ ಸಂಗತಿ. ಆದರೆ ಮಾಧ್ಯಮ ಈಶಾನ್ಯ ರಾಜ್ಯಗಳ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕಾಗಿದೆ. ಇಲ್ಲಿನ ಪತ್ರಕರ್ತರಿಗೆ ಯಾವಾಗಲೂ ಈಶಾನ್ಯ ರಾಜ್ಯಗಳಿಗೆ ಸ್ವಾಗತ. ಈ ರಾಜ್ಯಗಳಲ್ಲಿರುವ ಅಪಾರ ಸಂಪನ್ಮೂಲಗಳನ್ನು ಬಳಸಿ ಈ ರಾಜ್ಯಗಳ ಆರ್ಥಿಕ ಅಭಿವೃದ್ಧಿಗೆ ಬಳಸುವ ಪ್ರಯತ್ನ ನಡೆಯಬೇಕಾಗಿದೆ ಎಂದು ಪಿ.ಬಿ.ಆಚಾರ್ಯ ಹೇಳಿದರು.

ಈ ಸಂದರ್ಭ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಹಿರಿಯ ಪತ್ರಕರ್ತ ಈಶ್ವರ ದೈತೋಟ ಮತ್ತಿತರರು ಉಪಸ್ಥಿತರಿದ್ದರು.

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.