ETV Bharat / state

ಕಟೀಲ್​ ಅವರದ್ದೆನ್ನಲಾದ ಆಡಿಯೋ ಪ್ರಕರಣದ ತನಿಖೆ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಹೇಳಿದ್ದೇನು? - Kateel Audio Viral case investigation news

ರಾಜ್ಯ ರಾಜಕಾರಣದಲ್ಲಿ ಹಾಗೂ ಸಿಎಂ ಬದಲಾವಣೆ ವಿಚಾರದಲ್ಲಿ ನಳೀನ್ ಕುಮಾರ್ ಕಟೀಲ್​ ಅವರದ್ದೆನ್ನಲಾದ ಆಡಿಯೋ ವೈರಲ್ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.

ಮಂಗಳೂರು ಪೊಲೀಸ್ ಆಯುಕ್ತ ಹೇಳಿದ್ದೇನು?
ಮಂಗಳೂರು ಪೊಲೀಸ್ ಆಯುಕ್ತ ಹೇಳಿದ್ದೇನು?
author img

By

Published : Jul 24, 2021, 5:46 PM IST

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ ಅವರದ್ದೆನ್ನಲಾದ ಆಡಿಯೋ ವೈರಲ್ ಪ್ರಕರಣದಲ್ಲಿ ಸೂಕ್ತ ಕ್ರಮಕ್ಕೆ ದ.ಕ.ಜಿಲ್ಲೆಯ ಶಾಸಕರು ಮನವಿ ಮಾಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.

ರಾಜ್ಯ ರಾಜಕಾರಣದಲ್ಲಿ ಹಾಗೂ ಸಿಎಂ ಬದಲಾವಣೆ ವಿಚಾರದಲ್ಲಿ ನಳೀನ್ ಕುಮಾರ್ ಕಟೀಲ್​ ಅವರದ್ದೆನ್ನಲಾದ ಆಡಿಯೋ ವೈರಲ್ ಆದ ಬಳಿಕ ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಶಾಸಕರು ಪೊಲೀಸ್ ಆಯಕ್ತರ ಕಚೇರಿಗೆ ಆಗಮಿಸಿ ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದರು.

ಈ ಬಗ್ಗೆ ಮಾತನಾಡಿದ ಪೊಲೀಸ್ ಆಯುಕ್ತರು, ಆಡಿಯೋ ನಕಲಿಯಾಗಿದ್ದು, ಈ ಕೃತ್ಯ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಹೇಳಿದರು.

ಓದಿ:ಕಟೀಲ್ ಬೆಂಬಲಕ್ಕೆ ನಿಂತ ಕೇಸರಿ ನಾಯಕರು: ಆಡಿಯೋ ವೈರಲ್ ತನಿಖೆಯತ್ತ ಬಿಜೆಪಿ ಚಿತ್ತ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.