ETV Bharat / state

ಮಂಗಳೂರು: ಭೀಕರ ರಸ್ತೆ ಅಪಘಾತ.. ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ - ಮಂಗಳೂರಿನ ಕಿನ್ನಿಗೋಳಿಯಲ್ಲಿ ರಸ್ತೆ ಅಪಘಾತ

ಮಂಗಳೂರಿನ ಹೊರ ವಲಯದಲ್ಲಿನ ಕಿನ್ನಿಗೋಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Kinnigoli road accident
ಕಿನ್ನಿಗೋಳಿಯ ರಸ್ತೆ ಅಪಘಾತ ಸಿಸಿಟಿವಿಯಲ್ಲಿ ಸೆರೆ
author img

By

Published : Jan 1, 2022, 8:35 PM IST

ಮಂಗಳೂರು: ನಗರದ ಹೊರ ವಲಯದ ಕಿನ್ನಿಗೋಳಿಯಲ್ಲಿ ಶನಿವಾರ ಮಧ್ಯಾಹ್ನ ಬೈಕ್​ ಮತ್ತು ಆಟೋ ರಿಕ್ಷಾದ ನಡುವೆ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಿನ್ನಿಗೋಳಿಯ ರಸ್ತೆ ಅಪಘಾತ ಸಿಸಿಟಿವಿಯಲ್ಲಿ ಸೆರೆ

ಕಿನ್ನಿಗೋಳಿಯ ಪೆಟ್ರೋಲ್ ಬಂಕ್​​​​ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹೆದ್ದಾರಿ ಕಡೆಗೆ ತೆರಳುತ್ತಿದ್ದ ಬೈಕ್​ಗೆ ಆಟೋ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚರಂಡಿಗೆ ಬಿದ್ದು, ಬೈಕ್​ ಪಲ್ಟಿಯಾಗಿ ಸವಾರ ರಸ್ತೆಗೆ ಬಿದ್ದಿದ್ದನು.

ಅಪಘಾತದಲ್ಲಿ ಬೈಕ್​ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Karnataka corona report : ಒಂದೇ ದಿನ ಸಾವಿರ ದಾಟಿದ ಕೊರೊನಾ ಸೋಂಕು..ಬೆಂಗಳೂರಿಗರೇ ಹುಷಾರ್​..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.