ETV Bharat / state

ಧರ್ಮಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ - ಡಾ.ಡಿ. ವೀರೇಂದ್ರ ಹೆಗ್ಗಡೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ ದರುಶನ ಪಡೆದಿದ್ದಾರೆ

D.K Shivakumar visits Dharmasthala
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
author img

By

Published : Jan 27, 2021, 6:28 AM IST

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತನ್ನ ಖಾಸಗಿ ಕಾರ್ಯಕ್ರಮ ನಿಮಿತ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ ದರುಶನ ಪಡೆದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.