ETV Bharat / state

ಕೆಎಸ್​​ಆರ್​ಟಿಸಿ‌ ಡ್ರೈವರ್‌ ಕಂ ಕಂಡಕ್ಟರ್‌ ಆತ್ಮಹತ್ಯೆ.. ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂಬ ಆರೋಪ..

ಬಸ್ ತೆಗೆಯುವ ವಿಚಾರದಲ್ಲಿ ನಿರ್ಲಕ್ಷ್ಯ ಆರೋಪಿಸಿ ನಿಂಗಪ್ಪ ಅವರನ್ನು ಅಮಾನತು ಮಾಡಲಾಗಿತ್ತು. ಇವರು ಅಮಾನತಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇವರ ಸಾವಿಗೆ ಮೇಲಾಧಿಕಾರಿಗಳ ಕಿರುಕುಳ ಕಾರಣವೆಂದು ಕುಟುಂಬ ವರ್ಗ ಆರೋಪಿಸಿದ್ದಾರೆ..

KSRTC staff committed suicide in mangalore
ಕೆಎಸ್​​ಆರ್​ಟಿಸಿ‌ ಸಿಬ್ಬಂದಿ ಆತ್ಮಹತ್ಯೆ
author img

By

Published : Sep 27, 2021, 7:53 PM IST

ಮಂಗಳೂರು : ಮಂಗಳೂರಿನಲ್ಲಿ ಕೆಎಸ್​​ಆರ್​ಟಿಸಿ‌ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮೇಲಾಧಿಕಾರಿಗಳ ಕಿರುಕುಳ ಕಾರಣ ಎಂಬ ಆರೋಪ ಕೇಳಿ ಬಂದಿದೆ.

ಮಂಗಳೂರು ವಿಭಾಗದ 3ನೇ ಘಟಕದ ಚಾಲಕ ಕಂ ನಿರ್ವಾಹಕ ನಿಂಗಪ್ಪ ನಿನ್ನೆ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡಿದ್ದರು. ಇವರು ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಾಮವಡಗಿ ಗ್ರಾಮದವರಾಗಿದ್ದು, ಕುಂಟಿಕಾನ ಬಳಿಯ ಬಾಡಿಗೆ ‌ಮನೆಯಲ್ಲಿ ವಾಸವಿದ್ದರು.

ಕೆಎಸ್​​ಆರ್​ಟಿಸಿ‌ ಸಿಬ್ಬಂದಿ ಆತ್ಮಹತ್ಯೆ..

ಬಸ್ ತೆಗೆಯುವ ವಿಚಾರದಲ್ಲಿ ನಿರ್ಲಕ್ಷ್ಯ ಆರೋಪಿಸಿ ನಿಂಗಪ್ಪ ಅವರನ್ನು ಅಮಾನತು ಮಾಡಲಾಗಿತ್ತು. ಇವರು ಅಮಾನತಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇವರ ಸಾವಿಗೆ ಮೇಲಾಧಿಕಾರಿಗಳ ಕಿರುಕುಳ ಕಾರಣವೆಂದು ಕುಟುಂಬ ವರ್ಗ ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.