ETV Bharat / state

ಮಾಜಿ ಸಿಎಂ‌ ಹೆಚ್‌ಡಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ.. ಯುವ ಜೆಡಿಎಸ್ ದೂರು - ಯುವ ಜೆಡಿಎಸ್ ದೂರು

ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಅದೊಂದು ಪಟಾಕಿಗೆ ಬಳಸುವ ಮಿಣಿಮಿಣಿ ಪೌಡರ್ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಇದನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ದೂರು ನೀಡಲಾಗಿದೆ.

Complaint registration
ದೂರು
author img

By

Published : Jan 25, 2020, 7:05 PM IST

ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಯುವ ಜನತಾದಳ ಕಾರ್ಯಕರ್ತರು ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಕಂಪ್ಲೇಂಟ್ ನೀಡಲಾಗಿದೆ.

ದೂರು ನೀಡಿದ ಯುವ ಜೆಡಿಎಸ್​ ಕಾರ್ಯಕರ್ತರು..

ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಅದೊಂದು ಪಟಾಕಿಗೆ ಬಳಸುವ ಮಿಣಿಮಿಣಿ ಪೌಡರ್ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಇದನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ದೂರು ನೀಡಲಾಗಿದೆ.

ಮಾಜಿ ಸಿಎಂ ಹೆಚ್‌ಡಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿದ್ದಾರೆ. ಇವರುಗಳ ವಿರುದ್ಧ ಕಠಿಣ ಕ್ರಮವನ್ನು ಆದಷ್ಟು ಬೇಗ ಜರುಗಿಸಿ ಶಿಕ್ಷೆಗೆ ಒಳಪಡಿಸಬೇಕು ಮತ್ತು ಇಂತಹ ಕೃತ್ಯ ನಡೆಸುವ ಸಮಾಘಾತುಕ ಶಕ್ತಿಗಳನ್ನು ಮಟ್ಟ ಹಾಕಬೇಕು ಎಂದು ದ.ಕ ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಕ್ರೈಂ ಡಿಸಿಪಿ ಲಕ್ಷ್ಮಿ ಗಣೇಶ್ ಅವರ ಮೂಲಕ ಪೊಲೀಸ್ ಆಯುಕ್ತರಿಗೆ ಮತ್ತು ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಲಾಯಿತು.

Intro:ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರದ ವಿರುದ್ದ ಯುವಜನತಾದಳ ಕಾರ್ಯಕರ್ತರು ಕ್ರಮಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.Body:

ಮಂಗಳೂರು ಬಾಂಬ್ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಅದೊಂದು ಪಟಾಕಿಗೆ ಬಳಸುವ ಮಿಣಿಮಿಣಿ ಪೌಡರ್ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಇದನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ದೂರು ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅವರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿದ್ದು, ಇವರುಗಳ ವಿರುದ್ಧ ಕಠಿಣ ಕ್ರಮವನ್ನು ಆದಷ್ಟು ಬೇಗ ಜರುಗಿಸಿ ಶಿಕ್ಷೆಗೆ ಒಳಪಡಿಸಬೇಕು ಮತ್ತು ಇಂತಹ ಕೃತ್ಯಗಳನ್ನು ನಡೆಸುವ ಸಮಾಜಘತಕ ಶಕ್ತಿಗಳನ್ನು ಮಟ್ಟ ಹಾಕಬೇಕು ಎಂದು ದ.ಕ.ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ರವರ ನೇತೃತ್ವದಲ್ಲಿ ಕ್ರೈಮ್ ಡಿಸಿಪಿ ಲಕ್ಷ್ಮೀಗಣೇಶ್ ಅವರ ಮೂಲಕ ಪೋಲಿಸ್ ಆಯುಕ್ತರಿಗೆ ಮತ್ತು ಸೈಬರ್ ಕ್ರೈಮ್ ಪೋಲಿಸರಿಗೆ ದೂರು ಸಲ್ಲಿಸಲಾಯಿತು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.