ETV Bharat / state

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಯುವಕ ಸಾವು

ವಿನಯ್ ಪೂಜಾರಿ ಎಂಬುವವರು ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

author img

By

Published : May 14, 2020, 7:52 PM IST

Moodbidri
ನಿರ್ಮಾಣ ಹಂತದ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಕಾರ್ಮಿಕ ಸಾವು

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಸುತ್ತಿರುವಾಗ ಕಾರ್ಮಿಕನೋರ್ವ ಮೇಲಿನಿಂದ ಬಿದ್ದು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಅಡ್ಯಾರಿನಲ್ಲಿ ನಡೆದಿದೆ.

ಮೂಡುಬಿದಿರೆ ತಾಲೂಕಿನ ತೋಡಾರು ಪಡೀಲ್ ಬಾಕಿಯಾರು ನಿವಾಸಿ ವಿನಯ್ ಪೂಜಾರಿ(32) ಮೃತಪಟ್ಟ ಯುವಕ.

ವಿನಯ್ ಪೂಜಾರಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭ ಐದನೇ ಮಹಡಿಯಿಂದ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.