ETV Bharat / state

ಕೃಷ್ಣಾಪುರ ಮಠದ ಬಳಿ ಕಾಲು ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ - Mangalore latest news

2019-2020ನೇ ಸಾಲಿನ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಕಾಲು ಸೇತುವೆ ರಚನೆಯಾಗುತ್ತಿದ್ದು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ. ವೈ. ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

Land worship
Land worship
author img

By

Published : Aug 29, 2020, 6:00 PM IST

ಮಂಗಳೂರು: ಮಹಾನಗರ ಪಾಲಿಕೆ ವಾಪ್ತಿಯ ವಾರ್ಡ್ ನ೦.5 ಕೃಷ್ಣಾಪುರ ಮಠದ ಬಳಿ ಕಾಲು ಸೇತುವೆ ನಿರ್ಮಾಣಕ್ಕೆ, ಶಾಸಕ ಡಾ. ವೈ. ಭರತ್ ಶೆಟ್ಟಿ ಇಂದು ಗುದ್ದಲಿ ಪೂಜೆ ನೆರವೇರಿಸಿದರು.

2019-2020ನೇ ಸಾಲಿನ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಕಾಲು ಸೇತುವೆ ರಚನೆಯಾಗುತ್ತಿದ್ದು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ದಿವಾಕರ್ ಪಾಂಡೇಶ್ವರ, ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್‌ ಕುಮಾರ್ ಕೋಡಿಕಲ್, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಬಿಜೆಪಿ ಪ್ರಮುಖರಾದ ವಿಠಲ್ ‌ಸಾಲ್ಯಾನ್, ರಾಘವೇಂದ್ರ ಶೆಣೈ, ದಿನಕರ್ ಇಡ್ಯಾ, ತಿಲಕ್ ಅಮೀನ್, ಮನಪಾ ಇಂಜಿನಿಯರ್ ಕೃಷ್ಣಮೂರ್ತಿ ರೆಡ್ಡಿ ಹಾಗೂ ಸ್ಥಳೀಯ ಮನಪಾ ಸದಸ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.