ETV Bharat / state

2 ಸಾವಿರಕ್ಕೂ ಅಧಿಕ ಕುರ್ಚಿ ತುಂಬಿದ್ದ ಲಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

author img

By

Published : Jan 13, 2020, 2:50 PM IST

ಎನ್ಆರ್​ಸಿ, ಸಿಎಎ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆಗೆ ಬಳಸಿದ್ದ ಕುರ್ಚಿ ಹಾಗೂ ವಾಹನ ಇದಾಗಿದ್ದು, ಮಧ್ಯರಾತ್ರಿ 2:30 ಸುಮಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

lorry and chairs burn in mangalore
ವಾಹನಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಂಗಳೂರು: ನಗರದ ಹೊರವಲಯದಲ್ಲಿರುವ ದೇರಳಕಟ್ಟೆಯಲ್ಲಿ 2 ಸಾವಿರಕ್ಕೂ ಅಧಿಕ ಕುರ್ಚಿಗಳು ತುಂಬಿದ್ದ ಲಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ವಾಹನಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಎನ್ಆರ್​ಸಿ, ಸಿಎಎ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆಗೆ ಬಳಸಿದ್ದ ಕುರ್ಚಿ ಹಾಗೂ ವಾಹನ ಇದಾಗಿದ್ದು, ಮಧ್ಯರಾತ್ರಿ 2:30 ಸುಮಾರಿಗೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ದೇರಳಕಟ್ಟೆಯಲ್ಲಿ ಎನ್ಆರ್​ಸಿ, ಸಿಎಎ ಕಾಯ್ದೆ ವಿರೋಧಿಸಿ ನಿನ್ನೆ (ಜ. 12) ಸಂಜೆ ದೇರಳಕಟ್ಟೆ ಪೌರತ್ವ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಬಳಿಕ‌ ಅಲ್ಲಿ ಬಳಸಲಾಗಿದ್ದ ಕುರ್ಚಿಗಳನ್ನು ಲಾರಿಗೆ ತುಂಬಿಸಲಾಗಿತ್ತು‌. ಆದರೆ, ಇಂದು ಬೆಳಗ್ಗೆ ವಾಹನ ಸಂಪೂರ್ಣ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಎನ್ಆರ್ ಸಿ, ಸಿಎಎ ಕಾಯ್ದೆಯನ್ನು ವಿರೋಧಿಸಿ ನಡೆಸಿದ ಪ್ರತಿಭಟನಾ ರ್ಯಾಲಿಗೆ ಬಳಸಿದ್ದ ಕುರ್ಚಿಗಳು ತುಂಬಿರುವ ಲಾರಿಗೆ ಮಧ್ಯರಾತ್ರಿ 2:30 ಸುಮಾರಿಗೆ ದುಷ್ಕರ್ಮಿಗಳು ಬೆಂಕಿ ನೀಡಿದ್ದಾರೆ.

ದೇರಳಕಟ್ಟೆಯಲ್ಲಿ ಎನ್ಆರ್ ಸಿ, ಸಿಎಎ ಕಾಯ್ದೆಯನ್ನು ವಿರೋಧಿಸಿ ನಿನ್ನೆ ಸಂಜೆ
ದೇರಳಕಟ್ಟೆ ಪೌರತ್ವ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಬಳಿಕ‌ ಅಲ್ಲಿ ಬಳಸಲಾಗಿದ್ದ ಕುರ್ಚಿಗಳನ್ನು ಲಾರಿಗೆ ತುಂಬಿಸಿ ಇಡಲಾಗಿತ್ತು‌. ಆದರೆ ಇಂದು ಬೆಳಗ್ಗೆ ನೋಡುವಾಗ ಲಾರಿ ಸಮೇತ 2,500 ಕುರ್ಚಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

Body:ಬೆಂಕಿಗಾಹುತಿಗೆ ಕಾರಣ ತಿಳಿದು ಬಂದಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಬಗ್ಗೆ ಕೊಣಾಜೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.