ETV Bharat / state

ಸೇತುವೆ ಮೇಲಿಂದ ನೇತ್ರಾವತಿ ನದಿಗೆ ಹಾರಲು ಯತ್ನಿಸಿದ ಯುವಕ - Man Attempted to suicide

ಸೇತುವೆ ಮೇಲಿಂದ ನೇತ್ರಾವತಿ ನದಿಗೆ ಹಾರಲು ಯತ್ನಿಸಿದ್ದ ಯುವಕನನ್ನ ಗಮನಿಸಿದ ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ.

ನೇತ್ರಾವತಿ ಸೇತುವೆಯಿಂದ ಆತ್ಮಹತ್ಯೆಗೆ ಯತ್ನ: ವ್ಯಕ್ತಿಯ ರಕ್ಷಣೆ
author img

By

Published : Aug 19, 2019, 8:46 AM IST

ಮಂಗಳೂರು: ಮಂಗಳೂರಿನ ಉಳ್ಳಾಲ ಬಳಿಯ ಸೇತುವೆ ಮೇಲಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಬಂಟ್ವಾಳ ನಿವಾಸಿ ಕೌಶಿಕ್ ಎಂಬಾತ ರಾತ್ರಿ ಸೇತುವೆ ಮೇಲಿಂದ ನದಿಗೆ ಹಾರಲು ಯತ್ನಿಸಿದ್ದ. ಈ ವೇಳೆ ಅಲ್ಲಿದ್ದ ಸ್ಥಳೀಯರು ಆತನನ್ನು ವಿಚಾರಿಸಿದ್ದಾರೆ. ಆಗ ಆತ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸರಿಗೆ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

Intro:ಮಂಗಳೂರು: ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.Body:

ಬಂಟ್ವಾಳ ನಿವಾಸಿ ಕೌಶಿಕ್ ಎಂಬಾತ ರಾತ್ರಿ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಲು ಯತ್ನಿಸಿದ್ದ.ನದಿಗೆ ಹಾರಲು ಯತ್ನಿಸುತ್ತಿದ್ದಾಗ ಅಲ್ಲಿದ್ದ ಸ್ಥಳೀಯರು ಆತನನ್ನು ವಿಚಾರಿಸಿದ್ದಾರೆ. ಆಗ ಆತ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸರಿಗೆ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ಠಾಣೆಗೆ ಕರದೊಯ್ದು ವಿಚಾರಣೆ ನಡೆಸಿದ್ದಾರೆ.

Reporter- VinodpuduConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.