ETV Bharat / state

ಕಡಬ: ರಬ್ಬರ್ ತೋಟದಲ್ಲಿ ವ್ಯಕ್ತಿ ಆತ್ಮಹತ್ಯೆ

ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಂದುಕುಂಞಿ, ಬುಧವಾರ ತಡರಾತ್ರಿ ತನ್ನ ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

man-committed-suicide-by-hanging-rubber-plantation-kadaba
ಕಡಬ: ರಬ್ಬರ್ ತೋಟದಲ್ಲಿ ನೇಣುಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ
author img

By

Published : Oct 22, 2020, 4:55 PM IST

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾದ ವ್ಯಕ್ತಿ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮರ್ಧಾಳದಲ್ಲಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸುಲೈಮಾನ್ ಎಂಬುವರ ಪುತ್ರ ಅಂದುಕುಂಞಿ (38) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ, ಬುಧವಾರ ತಡರಾತ್ರಿ ತನ್ನ ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.