ETV Bharat / state

ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ: ಯುವಕನ ಬಂಧನ - ಮಹಿಳೆಗೆ ಗರ್ಭಪಾತ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಗರ್ಭಿಣಿ ಮಾಡಿದ್ದು, ಇದೀಗ ಮದುವೆಯಾಗುವುದಿಲ್ಲ ಎಂದು ವಂಚನೆ ಮಾಡಿದ್ದ ಯುವಕನ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

rakshit
rakshit
author img

By

Published : Jan 19, 2021, 12:40 AM IST

ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯದ ರಕ್ಷಿತ್ ಎಂಬಾತ ಫೇಸ್‌ಬುಕ್ ಮೂಲಕ ಪರಿಚಯವಾಗಿ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದು, ನಂತರದಲ್ಲಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಪಾತ ಮಾಡಿಸಿದ್ದಾನೆಂದು ಯುವತಿ ದೂರು ನೀಡಿದ್ದಾಳೆ.

FIR
ಯುವತಿಯಿಂದ ದೂರು ದಾಖಲು

ಓದಿ: ''ಅರುಣಾಚಲ ಪ್ರದೇಶದಲ್ಲಿ ಚೀನಾದಿಂದ ಜಲವಿದ್ಯುತ್ ಯೋಜನೆ, ರಸ್ತೆ ನಿರ್ಮಾಣ''

ಮದುವೆಯಾಗುವ ಭರವಸೆ ನೀಡಿ ತನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆಕೆ ಹೇಳಿದ್ದು, ಗರ್ಭಪಾತ ಸಹ ಮಾಡಿಸಿದ್ದಾನೆ ಎಂದು ತಿಳಿಸಿದ್ದಾನೆ. ಆದರೆ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡುತ್ತಿದ್ದಾನೆಂದು ತುಮಕೂರಿನ ವಸಂತಾ ಎಂಬ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.

rakshit
ಮೋಸ ಮಾಡಿರುವ ಯುವಕ ರಕ್ಷಿತ

ಯುವತಿ ನೀಡಿರುವ ದೂರಿನ ಆಧಾರದ ಮೇರೆಗೆ ಕ್ರಮ ಕೈಗೊಂಡ ಪೊಲೀಸರು ರಕ್ಷಿತ್​ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.