ETV Bharat / state

ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ.. ಆತ್ಮಹತ್ಯೆ ಶಂಕೆ! - ಉಳ್ಳಾಲ ಮಂಗಳೂರು ಲೆಟೆಸ್ಟ್ ನ್ಯೂಸ್

ಬೆಳಗ್ಗೆ ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ನೇತ್ರಾವತಿ ನದಿಗೆ ಹಾರಿದ ಘಟನೆ ದ.ಕ.‌‌‌ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.

Man jumped in to river
Man jumped in to river
author img

By

Published : Jul 4, 2020, 9:21 PM IST

ಉಳ್ಳಾಲ (ಮಂಗಳೂರು): ಇಂದು ಬೆಳಗ್ಗೆ ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ನೇತ್ರಾವತಿ ನದಿಗೆ ಹಾರಿದ ಘಟನೆ ದ.ಕ‌‌‌ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.

ಕೊರೊನಾ ಮಹಾಮಾರಿಯಿಂದಾಗಿ‌ ಉಳ್ಳಾಲ ಠಾಣಾ ಪೊಲೀಸರು ಕ್ವಾರಂಟೈನ್​​ನಲ್ಲಿದ್ದ ಕಾರಣ ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ನೀರಿಗೆ ಹಾರಿದ ವ್ಯಕ್ತಿಯ ವಿವರಗಳು‌ ಇನ್ನೂ ತಿಳಿದು ಬಂದಿಲ್ಲ. ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಶೋಧ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.