ETV Bharat / state

ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷಗೆ ಕೊರೊನಾ ಪಾಸಿಟಿವ್ - Mangalore Corona case

ಬೆಂಗಳೂರಲ್ಲಿ ಬಿಜೆಪಿ ಶಾಸಕರೊಬ್ಬರ ಸಂಪರ್ಕದಲ್ಲಿದ್ದ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ..

Mangalore constituency BJP president tests positive
ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷಗೆ ಕೊರೊನಾ ಪಾಸಿಟಿವ್
author img

By

Published : Aug 7, 2020, 9:03 PM IST

ಮಂಗಳೂರು (ದ.ಕ): ಇಲ್ಲಿನ ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್​​​​​​ಗೆ ಕೊರೊನಾ ಸೋಂಕು ದೃಢವಾಗಿದೆ. ಸಾಮಾಜಿ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ತಮ್ಮ ಜತೆಗಿದ್ದವರನ್ನು ಕ್ವಾರಂಟೈನ್ ಆಗುವಂತೆ ಮನವಿ ಮಾಡಿದ್ದಾರೆ.

Mangalore constituency BJP president tests positive
ಚಂದ್ರಹಾಸ್ ಪಂಡಿತ್ ಹೌಸ್ ಟ್ವೀಟ್​​

ಬೆಂಗಳೂರಲ್ಲಿ ಬಿಜೆಪಿ ಶಾಸಕರೊಬ್ಬರ ಸಂಪರ್ಕದಲ್ಲಿದ್ದ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.