ETV Bharat / state

ಮಂಗಳೂರು ಪೊಲೀಸ್ ‌ಆಯುಕ್ತರ ನೂತನ ಪ್ರಯತ್ನ: ನಿವೃತ್ತ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ - ನಿವೃತ್ತ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದರು.

Mangalore
ಮಂಗಳೂರು
author img

By

Published : Jan 5, 2021, 7:36 AM IST

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶಶಿಕುಮಾರ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳೊಂದಿಗೆ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದರು. ಈ ಸಂದರ್ಭದಲ್ಲಿ ಅವರು ಎಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ತಮ್ಮ ಅನುಭವದ ಜ್ಞಾನವನ್ನು ‌ನೀಡುವಂತೆ ಆಯುಕ್ತರು ವಿನಂತಿಸಿದರು.

ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿರಂತರ ಸಂಪರ್ಕವಿರುವಂತೆ ಕೋರಿಕೊಂಡಿದ್ದಾರೆ. ಈ ವೇಳೆ ಉಪಸ್ಥಿತರಿದ್ದ ನಿವೃತ್ತ ಪೊಲೀಸ್ ಅಧಿಕಾರಿಗಳು ಮಂಗಳೂರು ನಗರ ಪೊಲೀಸ್ ಕಮಿಷನರ್ ಮನವಿಗೆ ಸ್ಪಂದಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.