ETV Bharat / state

ಫೇಸ್​​ಬುಕ್ ಖಾತೆಯಲ್ಲಿ ಮಕ್ಕಳ ಅಶ್ಲೀಲ ಫೋಟೋ ಪೋಸ್ಟ್​​​: ಮಂಗಳೂರಲ್ಲಿ ಕಾಮುಕನ ವಿರುದ್ಧ ಕೇಸ್​ - ಮಂಗಳೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು

ಫೇಸ್​​ಬುಕ್​ನಲ್ಲಿ ಮಕ್ಕಳ ಅಶ್ಲೀಲ ಫೋಟೋಗಳನ್ನು ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಮಂಗಳೂರಿನ ಸಿಇಎನ್ ಅಪರಾಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mangalore
ಮಂಗಳೂರು
author img

By

Published : Nov 24, 2021, 5:18 PM IST

ಮಂಗಳೂರು: ಫೇಸ್​​ಬುಕ್ ಖಾತೆಯಲ್ಲಿ ಮಕ್ಕಳ ಅಶ್ಲೀಲ ಫೋಟೋಗಳನ್ನು ಪೋಸ್ಟ್ ಮಾಡಿದ ಸಂಬಂಧ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಬೊಲ್ಲಾಯಿಯ ಮಹಮ್ಮದ್ ಲತೀಫ್ ಎಂಬುವನ ವಿರುದ್ಧ ದೂರು ದಾಖಲಾಗಿದೆ. ಈತ ಇತ್ತೀಚೆಗೆ ತನ್ನ ಫೇಸ್​​​ಬುಕ್ ಖಾತೆಯಲ್ಲಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದ ಎನ್ನಲಾಗ್ತಿದೆ.

ಈ ಕುರಿತಂತೆ ಮಂಗಳೂರಿನ ಸಿಇಎನ್ ಅಪರಾಧ ಠಾಣಾ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.