ETV Bharat / state

ಥಾಯ್ಲೆಂಡ್​​​​​ನಲ್ಲಿ ನಡೆಯುವ​ ಸೌಂದರ್ಯ ಸ್ಪರ್ಧೆಗೆ ಭಾರತ ಪ್ರತಿನಿಧಿಸುತ್ತಿರುವ ಮಂಗಳೂರಿನ ಯುವತಿ!

ಮಿಸ್ ಟೀನ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತಳಾದ ಮಂಗಳೂರು ಕಾಲೇಜು ವಿದ್ಯಾರ್ಥಿನಿ ನವೆಂಬರ್​ನಲ್ಲಿ ಥಾಯ್ಲೆಂಡ್​ನಲ್ಲಿ ನಡೆಯುವ ಮಿಸ್ ಟೀನ್ ಸೂಪರ್ ಮಾಡೆಲ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ.

author img

By

Published : Oct 9, 2019, 11:32 PM IST

Updated : Oct 10, 2019, 2:36 PM IST

ಥಾಯ್ಲಾಂಡ್​ ಸೌಂದರ್ಯ ಸ್ಪರ್ಧೆಯಲ್ಲಿ ಸ್ಪರ್ಧಿಸಲಿದ್ದಾಳೆ ಮಂಗಳೂರಿನ ಯುವತಿ...!

ಮಂಗಳೂರು: ಮಿಸ್ ಟೀನ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತಳಾದ ಮಂಗಳೂರು ಕಾಲೇಜು ವಿದ್ಯಾರ್ಥಿನಿ ನವೆಂಬರ್​ನಲ್ಲಿ ಥಾಯ್ಲೆಂಡ್​​​​ನಲ್ಲಿ ನಡೆಯುವ ಮಿಸ್ ಟೀನ್ ಸೂಪರ್ ಮಾಡೆಲ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ.

ಥಾಯ್ಲಾಂಡ್​ ಸೌಂದರ್ಯ ಸ್ಪರ್ಧೆಯಲ್ಲಿ ಸ್ಪರ್ಧಿಸಲಿದ್ದಾಳೆ ಮಂಗಳೂರಿನ ಯುವತಿ...!

ಮಂಗಳೂರಿನ ಸೈಂಟ್ ಆಗ್ನೆಸ್​​ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವೆನ್ಸಿಟಾ ಡೈಸ್ ಎಂಬ ವಿದ್ಯಾರ್ಥಿನಿ ನವೆಂಬರ್ 12-16ರಂದು ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾಳೆ. ವೆನ್ಸಿಟಾ ಡೈಸ್ ಪ್ರಥಮ ಬಾರಿಗೆ ವಿದೇಶದಲ್ಲಿ ನಡೆಯುವ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು, ತಮ್ಮ ಐದನೇ ತರಗತಿಯಲ್ಲಿ ಮಿಸ್ಸಿ ಮಂಗಳೂರು ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತಳಾಗಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಳು.

ಈ ಬಗ್ಗೆ ವೆನ್ಸಿಟಾ ಡೈಸ್ ಮಾತನಾಡಿ, ನಾನು ವಿದೇಶದಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸುತ್ತಿರುವುದು ಬಹಳ ಸಂತಸ ತಂದಿದೆ. 40 ದೇಶಗಳ ಸ್ಪರ್ಧಿಗಳು ಈ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಭಾರತದ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ನಾನು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇನೆ. ನಾನು ಭಾರತದ ರಾಷ್ಟ್ರೀಯ ಪಕ್ಷಿ ನವಿಲನ್ನು ಹೋಲುವ ಪೋಷಾಕಿನಲ್ಲಿ ಸ್ಪರ್ಧಿಸಲಿದ್ದೇನೆ. ಮಿಸ್ ಟೀನ್ ಕರ್ನಾಟಕದಲ್ಲಿ ನಾನು ರ್ಯಾಂಪ್ ವಾಕ್ ಸ್ಪರ್ಧೆಗೆ ಸಂಬಂಧಿಸಿದ ಪ್ರಶ್ನೆಗಳಲ್ಲಿ ಭಾಗವಹಿಸಿದ್ದೆ ಎಂದು ಹೇಳಿದರು.

Intro:ಮಂಗಳೂರು: ಮಿಸ್ ಟೀನ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತ ಮಂಗಳೂರು ಕಾಲೇಜು ವಿದ್ಯಾರ್ಥಿನಿ ವೆನ್ಸಿಟಾ ಡೈಸ್ ನವೆಂಬರ್ ನಲ್ಲಿ ಥಾಯ್ಲಾಂಡ್ ನಲ್ಲಿ ನಡೆಯುವ ಮಿಸ್ ಟೀನ್ ಸೂಪರ್ ಮಾಡೆಲ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ.

ಮಂಗಳೂರಿನ ಸೈಂಟ್ ಆ್ಯನ್ಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವೆನ್ಸಿಟಾ ಡೈಸ್ ಎಂಬ ವಿದ್ಯಾರ್ಥಿನಿ ನವೆಂಬರ್ 12-16 ರಂದು ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವೆನ್ಸಿಟಾ ಡೈಸ್ ಪ್ರಥಮ ಬಾರಿಗೆ ವಿದೇಶದಲ್ಲಿ ನಡೆಯುವ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು, ತಮ್ಮ ಐದನೇ ತರಗತಿಯಲ್ಲಿ ಮಿಸ್ಸಿ ಮಂಗಳೂರು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

Body:ಈ ಬಗ್ಗೆ ವೆನ್ಸಿಟಾ ಡೈಸ್ ಮಾತನಾಡಿ, ನಾನು ವಿದೇಶದಲ್ಲಿ ಮೊದಲಬಾರಿಗೆ ಭಾರತವನ್ನು ಪ್ರತಿನಿಧಿಸುತ್ತಿರುವುದು ಬಹಳ ಸಂತಸ ತಂದಿದೆ. 40 ದೇಶಗಳ ಸ್ಪರ್ಧಿಗಳು ಈ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಭಾರತದ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ನಾನು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇನೆ. ನಾನು ಭಾರತದ ರಾಷ್ಟ್ರೀಯ ಪಕ್ಷಿಯನ್ನು ನವಿಲನ್ನು ಹೋಲುವ ಪೋಷಾಕಿನಲ್ಲಿ ಸ್ಪರ್ಧಿಸಲಿದ್ದೇನೆ. ಮಿಸ್ ಟೀನ್ ಕರ್ನಾಟಕದಲ್ಲಿ ನಾನು ರ್ಯಾಂಪ್ ವಾಕ್, ಸ್ಪರ್ಧೆಗೆ ಸಂಬಂಧಿಸಿದ ಪ್ರಶ್ನೆಗಳಲ್ಲಿ ಭಾಗವಹಿಸಿದ್ದೆ ಎಂದು ಹೇಳಿದರು.

Reporter_Vishwanath Panjimogaru

Conclusion:
Last Updated : Oct 10, 2019, 2:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.