ETV Bharat / state

ಮಹಿಳಾ ಸಿಬ್ಬಂದಿಯೊಂದಿಗೆ ವೈದ್ಯನ ನವರಂಗಿ ಆಟ ವೈರಲ್​.. ಇದು ಈ ‘ರತ್ನನ್​ ಪ್ರಪಂಚ’ - ಮಂಗಳೂರು ವೈದ್ಯನ ಸುದ್ದಿ,

ಆಯುಷ್ಮಾನ್ ನೋಡಲ್ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ರಾಜ್ಯಾದ್ಯಂತ ಸಂಚಲನ ಮೂಡಿಸುತ್ತಿದೆ.

Ayushmann Nodal Officer video and photo viral, Mangaluru doctor photos and videos got viral, Mangaluru doctor news, Mangaluru crime news, ಆಯುಷ್ಮಾನ್ ನೋಡಲ್ ಅಧಿಕಾರಿ ಫೋಟೋ ಮತ್ತು ವಿಡಿಯೋ ವೈರಲ್​, ಮಂಗಳೂರಿನ ವೈದ್ಯನ ಫೋಟೋ ಮತ್ತು ವಿಡಿಯೋ ವೈರಲ್​, ಮಂಗಳೂರು ವೈದ್ಯನ ಸುದ್ದಿ, ಮಂಗಳೂರು ಅಪರಾಧ ಸುದ್ದಿ,
ಮಹಿಳಾ ಸಿಬ್ಬಂದಿಯೊಂದಿಗೆ ವೈದ್ಯನ ನವರಂಗಿ ಆಟ ವೈರಲ್
author img

By

Published : Nov 26, 2021, 12:05 PM IST

ಮಂಗಳೂರು: ಇಲ್ಲಿನ ಆಯುಷ್ಮಾನ್ ನೋಡಲ್ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ. ದ.ಕ ಜಿಲ್ಲೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ, ಆಯುಷ್ಮಾನ್ ನೋಡಲ್ ಆಫೀಸರ್, ಕಚೇರಿ ಮಹಿಳಾ ಸಿಬ್ಬಂದಿ ಜತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ವರದಿ ಆಗಿದೆ.

ಕಚೇರಿಯ 9 ಮಹಿಳಾ ಸಿಬ್ಬಂದಿ ಜತೆಗೆ ಈ ಅಧಿಕಾರಿ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದ್ದು, ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಇತರ ಸಿಬ್ಬಂದಿಗಳ ಸಮ್ಮುಖದಲ್ಲಿ ಮಹಿಳಾ ಸಿಬ್ಬಂದಿ ಜತೆಗೆ ಈ ಅಧಿಕಾರಿ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಾಡಹಗಲೇ ಕಚೇರಿಯಲ್ಲಿ ಚೆಲ್ಲಾಟವಾಡುತ್ತಿರುವ ದೃಶ್ಯಗಳನ್ನು ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದ್ದು, ಇವುಗಳೀಗ ವೈರಲ್​​ ಆಗಿ ಸದ್ದು ಮಾಡ್ತಿವೆ.

ಮಹಿಳಾ ಸಿಬ್ಬಂದಿಗಳ ಜತೆಗೆ ಚೆಲ್ಲಾಟವಾಡುತ್ತಿದ್ದ ಡಾ.ರತ್ನಾಕರ್ ಸಹಕರಿಸದ ಮಹಿಳಾ ಸಿಬ್ಬಂದಿಗೆ ಟಾರ್ಚರ್ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಜತೆಗೆ ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಟ್ರಿಪ್ ಕೂಡ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.