ಮಂಗಳೂರು: ಸಮುದ್ರದಲ್ಲಿ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಸಮುದ್ರದಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಇರುವುದರಿಂದ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ಇಳಿಯದಂತೆ ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.