ETV Bharat / state

2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಬಂಟ್ವಾಳ ತಾಲೂಕಿನ ನೇರಳಕಟ್ಟೆ-ನಯನಾಡು-ವೇಣೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಗುದ್ದಲಿ ಪೂಜೆ ನೆರವೇರಿಸಿದರು.

Bantvala
Bantvala
author img

By

Published : Jun 20, 2020, 6:55 PM IST

ಬಂಟ್ವಾಳ: ತಾಲೂಕಿನ ಒಳರಸ್ತೆಗಳ ಅಭಿವೃದ್ಧಿಗೆ ಯೋಗ ಕೂಡಿ ಬಂದಿದ್ದು, 2 ಕೋಟಿ ರೂ. ವೆಚ್ಚದ ನೇರಳಕಟ್ಟೆ-ನಯನಾಡು-ವೇಣೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಭೂಮಿ ಪೂಜೆ ನೆರವೇರಿಸಿದರು.

ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕನ್ನು ಸಂಪರ್ಕಿಸುವ ತಾಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಹಾದು ಹೋಗುವ ನೇರಳಕಟ್ಟೆ-ನಯನಾಡು -ವೇಣೂರು ರಸ್ತೆಗೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಅಭಿವೃದ್ಧಿ ಯೋಜನೆಗೆ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.

ಈ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೇರಳಕಟ್ಟೆ ಜಂಕ್ಷನ್​​ನಲ್ಲಿ ಭೂಮಿ ಪೂಜೆ ನಡೆಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.